ಹೆತ್ತ ಮಗನನ್ನೇ ಕೊಂದ ಸಿಇಓ ಸುಚನಾ ಸೇಠ್​ ತನಿಖೆಗೆ ಸಹಕರಿಸುತ್ತಿಲ್ಲ; ಕಸ್ಟಡಿ ಅವಧಿ ವಿಸ್ತರಣೆ

ಪಣಜಿ: ತನ್ನ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿದ ಆರೋಪದಲ್ಲಿ ಬಂಧಿಸಲಾಗಿರುವ ಮೈಂಡ್​ಫುಲ್​ ಎ.ಐ ಲ್ಯಾಬ್​ ನವೋದ್ಯಮ ಕಂಪನಿಯ ಸಿಇಒ ಸುಚನಾ ಸೇಠ್​ಳನ್ನು ಪೊಲೀಸ್​ ಕಸ್ಟಡಿಯನ್ನು ಸೋಮವಾರ ಐದು ದಿನಗಳವರೆಗೆ ವಿಸ್ತರಿಸಲಾಗಿದೆ. ಆದರೆ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಗೋವಾ ನ್ಯಾಯಾಲಯ ತಿಳಿಸಿದೆ. ಇದನ್ನೂ ಓದಿ:ಅಮೇರಿಕಾ ತೆರಳಿದ್ದ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತ್ಯು ಆರು ದಿನಗಳ ಆರಂಭಿಕ ಬಂಧನ ಅವಧಿ ಮುಗಿದ ನಂತರ ಸೇಠ್​ಳನ್ನು ಗೋವಾ ಮಕ್ಕಳ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಅಪರಾಧದ ಉದ್ದೇಶವನ್ನು ಕಂಡುಹಿಡಿಯಬೇಕಿದೆ. ಮತ್ತು … Continue reading ಹೆತ್ತ ಮಗನನ್ನೇ ಕೊಂದ ಸಿಇಓ ಸುಚನಾ ಸೇಠ್​ ತನಿಖೆಗೆ ಸಹಕರಿಸುತ್ತಿಲ್ಲ; ಕಸ್ಟಡಿ ಅವಧಿ ವಿಸ್ತರಣೆ