21 C
Bengaluru
Thursday, January 23, 2020

ಸಿಗರೇಟ್​ ಹೊಗೆ ವಿಚಾರವಾಗಿ ಗ್ಯಾಂಗ್​ವಾರ್​: ಜಿಮ್​ ಟ್ರೈನರ್​ ಮೇಲೆ ಹಲ್ಲೆ, ಫ್ರೆಂಡ್​​ಶಿಪ್​​​ ಡೇ ಪಾರ್ಟಿಯಲ್ಲಿ ಮಾರಾಮಾರಿ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಬೆಂಗಳೂರು: ಸಿಗರೇಟ್​ ಹೊಗೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಗ್ಯಾಂಗ್​ವಾರ್​ ನಡೆದಿರುವ ಘಟನೆ ಸೋಮವಾರ ರಾತ್ರಿ ನಗರದಲ್ಲಿ ನಡೆದಿದೆ.

ನಗರದ ಪ್ರತಿಷ್ಠಿತ ನಝಾರಾ ಪಬ್‌ಗೆ ಬಂದಿದ್ದ ಜಿಮ್ ಟ್ರೈನರ್ ನವೀನ್ ಗ್ಯಾಂಗ್​ ಮತ್ತು ಪ್ರಶಾಂತ್ ಗೌಡ ಗ್ಯಾಂಗ್ ನಡುವೆ ಮಾರಾಮಾರಿ ನಡೆದಿದೆ. ಸ್ನೇಹಿತರ ದಿನಾಚರಣೆಯ ಅಂಗವಾಗಿ ಪಬ್​ನಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಗೆ ಜಿಮ್ ಟ್ರೈನರ್ ನವೀನ್ ಆಗಮಿಸಿದ್ದ. ಅದೇ ಪಬ್​ನಲ್ಲಿ ಪ್ರಶಾಂತ್ ಗೌಡ ಗ್ಯಾಂಗ್​ನಿಂದಲೂ ಪಾರ್ಟಿ ನಡೆಯುತ್ತಿತ್ತು. ಈ ವೇಳೆ ಸಿಗರೇಟ್​ ಸೇದುತ್ತಿದ್ದ ನವೀನ್​ನನ್ನು ನೋಡಿ ಹೊಗೆಯನ್ನು ಪಕ್ಕಕ್ಕೆ ಬಿಡುವಂತೆ ಪ್ರಶಾಂತ್​ ಹೇಳಿದ್ದ. ಮೊದಲೇ ಎರಡು ಗ್ಯಾಂಗ್​ಗಳು ಎಣ್ಣೆ ಮತ್ತಲ್ಲಿ ಇದ್ದುದ್ದರಿಂದ ಈ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದೆ.

ಪ್ರಶಾಂತ್ ಗೌಡ ಗ್ಯಾಂಗ್​, ನವೀನ್​ ಮೇಲೆ ಹಲ್ಲೆ ಮಾಡಿದ್ದರಿಂದ ಆತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಅಮೃತಹಳ್ಳಿ ಠಾಣಾ ಪೊಲೀಸರು ಪ್ರಶಾಂತ್ ಗೌಡ ಮತ್ತು ಗ್ಯಾಂಗ್​ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...