ಬೆಂಗಳೂರಿನಲ್ಲಿ ಚುಮು ಚುಮು ಚಳಿ…ವಾರಾಂತ್ಯದಲ್ಲಿ ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

ಬೆಂಗಳೂರು: ಕಳೆದ ಎರಡು ದಿನಗಳಿಂದ ತಾಪಮಾನ ಕುಸಿದಿದೆ. ವಿಶೇಷವಾಗಿ ಮುಂಜಾನೆ ಹಾಗೂ ಸಂಜೆ ವೇಳೆ ಥಂಡಿ ಗಾಳಿ ಬೀಸುತ್ತಿದೆ. ಈಗಾಗಲೇ ಎಲ್ಲೆಡೆ ಚಳಿ ಹೆಚ್ಚಾಗಿದ್ದು, ಜನರು ಸ್ವೆಟರ್ ಅಥವಾ ಬೆಚ್ಚಗಿನ ಉಡುಪುಗಳನ್ನು ಧರಿಸಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಹಗಲು ವೇಳೆ ಮೋಡ ಕವಿದ ವಾತವರಣ, ಸಂಜೆಯ ತನಕ ಬಿಸಿಲಿದ್ದರೂ ಚಳಿಯ ಅನುಭವ ಹೆಚ್ಚಾಗುತ್ತಿದೆ. ತಜ್ಞರ ಪ್ರಕಾರ, ಜನವರಿ ವೇಳೆಗೆ ಉಷ್ಣಾಂಶ ಮತ್ತಷ್ಟು ಕುಸಿಯಲಿದೆ.  ಕಳೆದ ವಾರ ಎಚ್​​​​ಎಎಲ್, ಬೆಂಗಳೂರು ನಗರ ಪ್ರದೇಶ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿರುವ ವೀಕ್ಷಣಾಲಯಗಳ … Continue reading ಬೆಂಗಳೂರಿನಲ್ಲಿ ಚುಮು ಚುಮು ಚಳಿ…ವಾರಾಂತ್ಯದಲ್ಲಿ ರಾಜ್ಯದ ಹಲವೆಡೆ ಮಳೆ ನಿರೀಕ್ಷೆ