ನಾಯಿ ದಾಳಿ ಪ್ರಕರಣ​; ವಿಚಾರಣೆಗೆ ಹಾಜರಾದ ನಟ ದರ್ಶನ್​

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ನಟ ದರ್ಶನ್​ ಅವರ ಮನೆಯ ನಾಯಿ ಮೇಲೆ ದಾಳಿ ಮಾಡಿತ್ತು. ಈ ಕುರಿತಾಗಿ ಸಂತ್ರಸ್ತೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆಯ ಕುರಿತಾಗಿ ನಟ ದರ್ಶನ್​ ಪೊಲೀಸ್​​ ಠಾಣೆಗೆ ಬಂದಿದ್ದಾರೆ. ನಡೆದಿದ್ದೇನು?: ಕೆಲ ದಿನಗಳ ಹಿಂದೆ ಚಾಲೆಂಜಿಂಗ್ ಸ್ಟಾರ್​ ದರ್ಶನ್ ಮನೆಯ ನಾಯಿ ಅಮಿತಾ ಜಿಂದಾಲ್​ ಎಂಬ ಮಹಿಳೆ ಮೇಲೆ ದಾಳಿ ಮಾಡಿತ್ತು.ನಟ ದರ್ಶನ್​ ಮನೆಯ ನಾಯಿ ಕಚ್ಚಿದ ಬಳಿಕ ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲಾಗಿತ್ತು.  ಇದಕ್ಕೆ … Continue reading ನಾಯಿ ದಾಳಿ ಪ್ರಕರಣ​; ವಿಚಾರಣೆಗೆ ಹಾಜರಾದ ನಟ ದರ್ಶನ್​