More

    ಬೆಂಗ್ಳೂರಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಕೇಸ್! ಕಾರಿನ ಡಿಕ್ಕಿಗೆ ಹಾರಿಹೋಗಿ ಬಿದ್ದ ಮಹಿಳೆ, ಇಬ್ಬರ ಸ್ಥಿತಿ ಗಂಭೀರ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹಿಟ್​ ಅಂಡ್​ ರನ್ ಪ್ರಕರಣ​ ಬೆಳಕಿಗೆ ಬಂದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಹಾರಿಹೋಗಿ ಬಿದ್ದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ಝಲ್​ ಎನಿಸುವಂತಿದೆ.

    ಅತಿಯಾದ ವೇಗದಲ್ಲಿ ಬಂದ ರೆಡ್ ಕಾರು ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಈ ಘಟನೆ ಕೆಆರ್ ಪುರಂ ಸಂಚಾರಿ ಠಾಣಾ ವ್ಯಾಪ್ತಿಯ ಟಿಸಿ ಪಾಳ್ಯದಲ್ಲಿ ನಡೆದಿದೆ. ಅಪಘಾತದ ಎಕ್ಸ್​ಕ್ಲೂಸಿವ್ ದೃಶ್ಯ ದಿಗ್ವಿಜಯ ನ್ಯೂಸ್​ಗೆ ಲಭ್ಯವಾಗಿದೆ.

    ಅಪಘಾತದಲ್ಲಿ ಸುಮಾ ಹಾಗೂ ಚೇತನ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರೂ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ. ಇಬ್ಬನ್ನೂ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಘಟನೆ ಸಂಬಂಧ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. (ದಿಗ್ವಿಜಯ ನ್ಯೂಸ್​)

    ಪುಲ್ವಾಮಾ ಉಗ್ರದಾಳಿಗೆ ನಾಲ್ಕು ವರ್ಷ: ಇಂದು ಕರಾಳ ದಿನ, ಅಂದು ನಡೆದದ್ದೇನು?

    ಚೊಚ್ಚಲ ಮಹಿಳಾ ಪ್ರೀಮಿಯರ್​ ಲೀಗ್​: ಆರ್​ಬಿಸಿ ತಂಡ ಸೇರಿದ್ದಕ್ಕೆ ಸ್ಮೃತಿ ಮಂದನಾ ಸಂಭ್ರಮಿಸಿದ ವಿಡಿಯೋ ವೈರಲ್​

    ಸ್ನೇಹಿತೆಯ ಪತಿಯನ್ನೇ ಬಲೆಗೆ ಬೀಳಿಸಿಕೊಂಡ್ರಾ? ವಿವಾದದ ಬಗ್ಗೆ ಹನ್ಸಿಕಾ ಕೊಟ್ಟ ಸ್ಪಷ್ಟನೆ ಹೀಗಿದೆ ನೋಡಿ….

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts