ಬೆಂಗ್ಳೂರಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಕೇಸ್! ಕಾರಿನ ಡಿಕ್ಕಿಗೆ ಹಾರಿಹೋಗಿ ಬಿದ್ದ ಮಹಿಳೆ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹಿಟ್​ ಅಂಡ್​ ರನ್ ಪ್ರಕರಣ​ ಬೆಳಕಿಗೆ ಬಂದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಹಾರಿಹೋಗಿ ಬಿದ್ದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ಝಲ್​ ಎನಿಸುವಂತಿದೆ. ಅತಿಯಾದ ವೇಗದಲ್ಲಿ ಬಂದ ರೆಡ್ ಕಾರು ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಈ ಘಟನೆ ಕೆಆರ್ ಪುರಂ ಸಂಚಾರಿ ಠಾಣಾ ವ್ಯಾಪ್ತಿಯ ಟಿಸಿ ಪಾಳ್ಯದಲ್ಲಿ ನಡೆದಿದೆ. ಅಪಘಾತದ ಎಕ್ಸ್​ಕ್ಲೂಸಿವ್ ದೃಶ್ಯ ದಿಗ್ವಿಜಯ ನ್ಯೂಸ್​ಗೆ ಲಭ್ಯವಾಗಿದೆ. ಅಪಘಾತದಲ್ಲಿ ಸುಮಾ ಹಾಗೂ … Continue reading ಬೆಂಗ್ಳೂರಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಕೇಸ್! ಕಾರಿನ ಡಿಕ್ಕಿಗೆ ಹಾರಿಹೋಗಿ ಬಿದ್ದ ಮಹಿಳೆ, ಇಬ್ಬರ ಸ್ಥಿತಿ ಗಂಭೀರ