ಬೆಂಗಳೂರಿನ ಕದಂಬ ಹೋಟೆಲ್‌ಗೆ ಬಾಂಬ್‌ ಬೆದರಿಕೆ ಪತ್ರ

ಬೆಂಗಳೂರು:  ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ಘಟನೆ ಮಾಸುವ ಮುನ್ನವೇ ಈಗ, ಬೆಂಗಳೂರಿನ ಜಾಲಹಳ್ಳಿ ಬಳಿಯ ಕದಂಬ ಹೋಟೆಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸರಿಗೆ ಪತ್ರ ಬರೆಯಲಾಗಿದೆ. ಹೆಚ್ಎಮ್‌ಟಿ ಗ್ರೌಂಡ್ ಬಳಿ ಇರುವ ಕದಂಬ ಹೋಟೆಲ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಜಾಲಹಳ್ಳಿ ಪೊಲೀಸ್ ಸ್ಟೇಷನ್ ಗೆ ಅನಾಮದೇಯ ಪತ್ರ ಬಂದಿದೆ. ಹೊಟೆಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ಸ್ಟೇಷನ್​​ಗೆ ಪತ್ರ ಬರೆಯಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ. ಈಗ ಈ ಕದಂಬ ಹೊಟೇಲ್ ನಲ್ಲಿ ಬಾಂಬ್ ಇಟ್ಟಿರುವುದು … Continue reading ಬೆಂಗಳೂರಿನ ಕದಂಬ ಹೋಟೆಲ್‌ಗೆ ಬಾಂಬ್‌ ಬೆದರಿಕೆ ಪತ್ರ