More

    ಬೆಂಗಳೂರು “ರಾಜ-ಮಹಾರಾಜ” ಜೋಡುಕರೆ ಕಂಬಳ ಕೂಟದ ಫಲಿತಾoಶ ಪಟ್ಟಿ ಇಲ್ಲಿದೆ ನೋಡಿ

    ಬೆಂಗಳೂರು: ಪ್ರಪ್ರಥಮ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ‘ಬೆಂಗಳೂರು ಕಂಬಳ’ ಕಾರ್ಯಕ್ರವನ್ನು ಆಯೋಜನೆ ಮಾಡಲಾಗಿತ್ತು. ಈ ಸ್ಪರ್ಧೆಯಲ್ಲಿ ಕಣಕ್ಕಿಳಿದ ಕೋಣಗಳ ಓಟ ಸಹಸ್ರಾರು ಸಂಖ್ಯೆಯಲ್ಲಿ ನೆರದಿದ್ದ ಜನರನ್ನು ರೋಮಾಂಚನಗೊಳಿಸಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಒಟ್ಟು ಮೂರು ವಿಶೇಷ ಬಹುಮಾನಗಳನ್ನು ಘೋಷಣೆ ಮಾಡಲಾಗಿತ್ತು. ಅದರಂತೆಯೇ ಇದೀಗ ಗೆದ್ದ ಸರ್ಧಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ವಿವರ ಈ ಕೆಳಕಂಡಂತಿದೆ.

    ಇದನ್ನೂ ಓದಿ: ಕಾವ್ಯದಲ್ಲಿ ಲಯ ಬದ್ಧತೆಗಿರಲಿ ಆದ್ಯತೆ  -ಕವಿಗಳಿಗೆ ಸಾಹಿತಿ ಹೇಮಾ ಪಟ್ಟಣಶೆಟ್ಟಿ ಕಿವಿಮಾತು- ಕಲಾಕುಂಚ ಪುಸ್ತಕ ಬಿಡುಗಡೆ 

    ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:
    ಕನೆಹಲಗೆ: 07 ಜತೆ
    ಅಡ್ಡಹಲಗೆ: 06 ಜತೆ
    ಹಗ್ಗ ಹಿರಿಯ: 21 ಜತೆ
    ನೇಗಿಲು ಹಿರಿಯ: 32 ಜತೆ
    ಹಗ್ಗ ಕಿರಿಯ: 31 ಜತೆ
    ನೇಗಿಲು ಕಿರಿಯ: 62 ಜತೆ
    ಒಟ್ಟು ಕೋಣಗಳ ಸಂಖ್ಯೆ: 159 ಜತೆ
    ••••••••••••••••••••••••••••••••••••••••••••••
    ಕನೆಹಲಗೆ: ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )
    ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ “ಬಿ”
    ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್
    ••••••••••••••••••••••••••••••••••••••••••••••
    ಅಡ್ಡ ಹಲಗೆ: ಪ್ರಥಮ: ಎಸ್. ಎಮ್. ಎಸ್ ಫ್ಯಾಮಿಲಿ ಬೆಂಗಳೂರು
    ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
    ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
    ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
    ••••••••••••••••••••••••••••••••••••••••••••••
    ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ”
    ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

    ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
    ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್
    ••••••••••••••••••••••••‌‌‌‌‌••••••••••••••••••••••
    ಹಗ್ಗ ಕಿರಿಯ: ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ. ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

    ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ “ಎ”
    ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್
    ••••••••••••••••••••••••••••••••••••••••••••••

    ನೇಗಿಲು ಹಿರಿಯ:
    ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ
    ಓಡಿಸಿದವರು: ಸರಪಾಡಿ ಧನಂಜಯ ಗೌಡ
    ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
    ಓಡಿಸಿದವರು: ಪಟ್ಟೆ ಗುರು ಚರಣ್
    ••••••••••••••••••••••••••••••••••••••••••••••
    ನೇಗಿಲು ಕಿರಿಯ: ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ. ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ
    ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ
    ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ.

    ‘ಲಗಾನ್’​ ಚಿತ್ರದಲ್ಲಿ ನಾಯಕಿಯಾಗಿ ಗ್ರೇಸಿ ಸಿಂಗ್ ಬದಲಿಗೆ ನಾನು ನಟಿಸಬೇಕಿತ್ತು ಎಂದ ಖ್ಯಾತ ನಟಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts