ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ಫಿಕ್ಸ್

ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 23 ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಏಪ್ರಿಲ್ 15 ರಿಂದ 23 ರವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಕರಗದ ಪೂಜಾರಿ ಎ. ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಎ.ಜ್ಞಾನೇಂದ್ರ ಹದಿಮೂರನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ ಎ. ಜ್ಞಾನೇಂದ್ರ ಸ್ವಾಮಿ ಅವರನ್ನು ಮುಜರಾಯಿ ಇಲಾಖೆ ಮತ್ತು ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಆಯ್ಕೆ … Continue reading ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ಫಿಕ್ಸ್