ಲೋಕಸಭಾ ಚುನಾವಣೆ 2024: ಮತದಾರನ ಕುಗ್ಗದ ಉತ್ಸಾಹ- ಬೆಳಗ್ಗೆ 9 ಗಂಟೆಯವರೆಗೆ ಶೇ. 9.21 ದಾಖಲೆ ಮತದಾನ!

ಬೆಂಗಳೂರು: ಬಿಗಿ ಭದ್ರತೆಯ ನಡುವೆ 2 ನೇ ಹಂತದ ಮತದಾನ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಮತದಾರರು ಅತ್ಯುತ್ಸಾಹದಿಂದ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು. ಇದನ್ನೂ ಓದಿ: ಇವಿಎಂ ಮತಗಳ ಜತೆಗೆ ವಿವಿಪ್ಯಾಟ್​ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿಗಳು ವಜಾ! ಸುಪ್ರೀಂಕೋರ್ಟ್​ ತೀರ್ಪು ಮತದಾನದ ಕಾರಣ, ಶುಕ್ರವಾರ ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಶಾಲೆಗಳು, ಕಚೇರಿಗಳು ಮತ್ತು ಬ್ಯಾಂಕ್‌ಗಳನ್ನು ಮುಚ್ಚಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು … Continue reading ಲೋಕಸಭಾ ಚುನಾವಣೆ 2024: ಮತದಾರನ ಕುಗ್ಗದ ಉತ್ಸಾಹ- ಬೆಳಗ್ಗೆ 9 ಗಂಟೆಯವರೆಗೆ ಶೇ. 9.21 ದಾಖಲೆ ಮತದಾನ!