More

    ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​ ಹೈವೆಯಲ್ಲಿ ಬೈಕ್​ಗಳಿಗೂ ಟೋಲ್​​ ಫಿಕ್ಸ್​​: ಈ ಬಗ್ಗೆ ಸಂಸದ ಪ್ರತಾಪ್​​ ಸಿಂಹ ಹೇಳಿದ್ದೇನು?

    ಮೈಸೂರು: ಬೆಂಗಳೂರು-ಮೈಸೂರು ನಡುವೆ ನಿರ್ಮಾಣವಾಗುತ್ತಿರುವ ಎಕ್ಸ್​ ಪ್ರೆಸ್​​ ರಸ್ತೆಯಲ್ಲಿ ಬೈಕ್​ಗಳ ಸಂಚಾರ ಕುರಿತು ಸಂಸದ ಪ್ರತಾಪ್​ ಸಿಂಹ ಈ ರೀತಿ ಹೇಳಿಕೆ ನೀಡಿದ್ದಾರೆ.

    ಪ್ರಸ್ತುತ ದಶಪಥ ರಸ್ತೆ ಇದಾಗಿದ್ದು, ಕಾಮಗಾರಿ ನಡೆಯುತ್ತಿದೆ. ಇದು ಪೂರ್ಣಗೊಂಡ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಕೇವಲ ಒಂದು ಗಂಟೆಯೊಳಗೆ ತಲಪಬಹುದು ಎನ್ನಲಾಗಿದೆ. ಈ ನಡುವೆ ಎಕ್ಸ್​ಪ್ರೆಸ್​ವೇ ಆಗಿರುವುದರಿಂದ ದ್ವಿಚಕ್ರ ವಾಹನಗಳಿಗೆ ಅನುಮತಿ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

    ನೀಡಬೇಕೆ ಅಥವಾ ಬೇಡವೇ ಎಂಬ ಚರ್ಚೆಯೂ ನಡೆಸಲಾಗಿದೆ ಎಂದು ಮೈಸೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಸಮಯ 1 ಗಂಟೆಗೆ ಕಡಿತಗೊಳ್ಳಲಿದೆ.

    ಈ ಮಧ್ಯೆ ಮೈಸೂರು ಬೆಂಗಳೂರು ಸರ್ವಿಸ್ ರಸ್ತೆಯಲ್ಲಿ ಬೈಕ್‌ಗಳಿವೆ ಮುಕ್ತ ಅವಕಾಶ ಕೊಡಲಾಗುವುದು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆಮುಖ್ಯರಸ್ತೆಯಲ್ಲಿ ಪ್ರವೇಶ ನೀಡಬೇಕಾ ಬೇಡವಾ ಈ ಬಗ್ಗೆ ಚಿಂತನೆ ನಡೆದಿದೆ ಎಂದಿದ್ದಾರೆ.

    ಎಕ್ಸ್‌ಪ್ರೆಸ್‌ ರಸ್ತೆಯಲ್ಲಿ ಬೇರೆ ವಾಹನಗಳಿಗೆ ಅಡ್ಡಿಯಾಗುವುದರಿಂದ ಈ ಈ ಬಗ್ಗೆ ಸಿಸಿ ಆಧಾರದ ಮೇಲೆ ಬೈಕ್‌ಗಳಿಗೆ ಪ್ರವೇಶಕ್ಕೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಅವಕಾಶ ನೀಡಿದರೆ ಬೈಕ್‌ಗಳಿಗೂ ಟೋಲ್ ವಿಧಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದಿದ್ದಾರೆ. (ದಿಗ್ವಿಜಯ ನ್ಯೂಸ್​)

    ಅಬ್ಬಬ್ಬಾ.. ಶ್ರೀಲಂಕಾದಲ್ಲಿ 1 ಲೀಟರ್​ ಪೆಟ್ರೋಲ್​ ಬೆಲೆ ಎಷ್ಟು ಗೊತ್ತಾ?: ಊಹಿಸಿಕೊಳ್ಳಲು ಸಾಧ್ಯವಿಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts