ದಶಪಥ ಹೆದ್ದಾರಿ ಟೋಲ್ ದರ ಹೆಚ್ಚಳ ಇಲ್ಲ; ವಿರೋಧದ ಬಳಿಕ ಎಚ್ಚೆತ್ತ ಹೆದ್ದಾರಿ ಪ್ರಾಧಿಕಾರ

ಬೆಂಗಳೂರು: ಬೆಂಗೂರು-ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಯಾದ ದಿನದಿಂದಲೂ ಸಾಕಷ್ಟು ವಿವಾದಗಳಿಂದಲೇ ಸದ್ದು ಮಾಡುತ್ತಿದೆ. ಈ ನಡುವೆ ಟೋಲ್ ಹೆಚ್ಚು ಮಾಡುವ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸವಾರರ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ತೀವ್ರ ವಿರೋಧದ ಬಳಿಕ ಹೆದ್ದಾರಿ ಪ್ರಾಧಿಕಾರ ದರ ಹೆಚ್ಚಳ ಕೈಬಿಟ್ಟಿದೆ. ಎನ್​ಹೆಚ್​ಎಐ ಶೇ.22ರಷ್ಟು ಟೋಲ್ ದರ ಹೆಚ್ಚಿಸಿ ಆದೇಶ ಹೊರಡಿಸಿತ್ತು. ಸಾರ್ವಜನಿಕರ ಒತ್ತಡಕ್ಕೆ ಮಣಿದು ಹಳೆಯ ದರವನ್ನೇ ಮುಂದುವರೆಸಲು ಎನ್​ಹೆಚ್​ಎಐ ನಿರ್ಧಾರ ಮಾಡಿದೆ.  ಇದನ್ನೂ ಓದಿ: ಎಲ್​ಪಿಜಿ ಗ್ಯಾಸ್​ ಬೆಲೆ ಪರಿಷ್ಕರಣೆ; ನಿಮ್ಮ … Continue reading ದಶಪಥ ಹೆದ್ದಾರಿ ಟೋಲ್ ದರ ಹೆಚ್ಚಳ ಇಲ್ಲ; ವಿರೋಧದ ಬಳಿಕ ಎಚ್ಚೆತ್ತ ಹೆದ್ದಾರಿ ಪ್ರಾಧಿಕಾರ