ರಸ್ತೆ ಗುಂಡಿಯಿಂದ ಕೆಳಗೆ ಬಿದ್ದ ಬೈಕ್​ ಸವಾರ ಅರ್ಧ ದಿನ ಅಲ್ಲಿಯೇ ಕುಳಿತು ಪ್ರತಿಭಟನೆ: ಮನವೊಲಿಸಲು ಪೊಲೀಸರ ಪರದಾಟ

ಬೆಂಗಳೂರು: ರಸ್ತೆ ಗುಂಡಿಯಿಂದಾಗಿ ಬೈಕ್​ನಿಂದ ಕೆಳಗೆ ಬಿದ್ದ ಸವಾರನೊಬ್ಬ ಅಲ್ಲಿಯೇ ಅರ್ಧ ದಿನ ಕುಳಿತು ಪ್ರತಿಭಟನೆ ನಡೆಸಿರುವ ಘಟನೆ ಹಲಸೂರಿನ ಮುಖ್ಯರಸ್ತೆಯಲ್ಲಿ ನಡೆದಿದೆ. ಬೈಕ್ ಸವಾರ ತನ್ನ ಕುಟುಂಬದೊಂದಿಗೆ ಹೋಗುತ್ತಿದ್ದಾಗ ರಸ್ತೆ ಗುಂಡಿಯಿಂದಾಗಿ ಬೈಕ್ ಬಿದ್ದಿದೆ. ಇದರಿಂದ ಆಕ್ರೋಶಗೊಂಡ ಬೈಕ್​ ಸವಾರ ತನ್ನ ಬೈಕ್​ ಅನ್ನು ಬಿದ್ದ ಸ್ಥಳದಲ್ಲೇ ಪಾರ್ಕ್​ ಮಾಡಿ, ರಸ್ತೆ ಗುಂಡಿ ಪಕ್ಕದಲ್ಲೇ ಕುಳಿತು ಅರ್ಧ ದಿನ ಪ್ರತಿಭಟನೆ ನಡೆಸಿದ್ದಾನೆ. ಪ್ರತಿಭಟನೆಯಿಂದ ರಸ್ತೆಯಲ್ಲಿ ಸಂಚಾರಿ ದಟ್ಟಣೆ ಉಂಟಾಗುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೈಕ್ ಸವಾರನನ್ನು … Continue reading ರಸ್ತೆ ಗುಂಡಿಯಿಂದ ಕೆಳಗೆ ಬಿದ್ದ ಬೈಕ್​ ಸವಾರ ಅರ್ಧ ದಿನ ಅಲ್ಲಿಯೇ ಕುಳಿತು ಪ್ರತಿಭಟನೆ: ಮನವೊಲಿಸಲು ಪೊಲೀಸರ ಪರದಾಟ