ರಾಬರ್ಟ್​ ಪೈರಸಿ: ಎಚ್​ಡಿ ಪ್ರಿಂಟ್ ಪಡೆಯುವ ಸೋಗಿನಲ್ಲಿ ಆರೋಪಿಯನ್ನು ಹಿಡಿದು ಕೊಟ್ಟ ದರ್ಶನ್ ಫ್ಯಾನ್ಸ್​!

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಪೈರಸಿ ಮಾಡುತ್ತಿದ್ದ ಆರೋಪಿಯನ್ನು ದರ್ಶನ್ ಅಭಿಮಾನಿಗಳು ಪೊಲೀಸರಿಗೆ ಹಿಡಿದು ಕೊಟ್ಟಿದ್ದಾರೆ. ಪೈರಸಿ ಕುರಿತು ಉಮಾಪತಿ ಫಿಲ್ಮ್ ವ್ಯವಸ್ಥಾಪಕ ಮಂಜುನಾಥ ನೀಡಿದ ದೂರಿನ ಅನ್ವಯ ಆರೋಪಿ ವಿಶ್ವನಾಥ್​ನನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಶ್ವನಾಥ್ ರಾಬರ್ಟ್ ಚಿತ್ರದ ಲಿಂಕ್ ಶೇರ್ ಮಾಡುತ್ತಿದ್ದ. ವಾಟ್ಸ್​ಆ್ಯಪ್, ಇನ್​ಸ್ಟಾಗ್ರಾಂ ಸೇರಿ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಲಿಂಕ್​ ಹಂಚಿಕೆ ಮಾಡಿರುವ ಆರೋಪ ಕೇಳಿಬಂದಿದೆ. ಎಚ್​ಡಿ ಪ್ರಿಂಟ್ ಪಡೆಯುವ ಸೋಗಿನಲ್ಲಿ ದರ್ಶನ್​ ಅಭಿಮಾನಿಗಳು ಆರೋಪಿಯನ್ನು … Continue reading ರಾಬರ್ಟ್​ ಪೈರಸಿ: ಎಚ್​ಡಿ ಪ್ರಿಂಟ್ ಪಡೆಯುವ ಸೋಗಿನಲ್ಲಿ ಆರೋಪಿಯನ್ನು ಹಿಡಿದು ಕೊಟ್ಟ ದರ್ಶನ್ ಫ್ಯಾನ್ಸ್​!