ಅಬ್ರಹಾರ್‌ ಗ್ಯಾಂಗ್ ಅಟ್ಟಹಾಸ: ಪೊಲೀಸರ ಮೇಲೆಯೇ ಅಟ್ಯಾಕ್ ಮಾಡುವ ಗ್ಯಾಂಗ್​ ನಗರದಲ್ಲಿ ಮತ್ತೆ ಆ್ಯಕ್ಟಿವ್

ಬೆಂಗಳೂರು: ಪೊಲೀಸರ ಮೇಲೆ ದಾಳಿ ಮಾಡುವ ತಂಡ ನಗರದಲ್ಲಿ ಮತ್ತೆ ಸಕ್ರಿಯವಾಗಿದೆ. ಕೆಜಿ ಹಳ್ಳಿಯ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಮತ್ತು ಆತನ ತಂಡ ಬೆಂಗಳೂರು ಪೊಲೀಸರಿಗೆ ಸವಾಲಾಗಿದ್ದಾರೆ. ರೌಡಿ ಕಮ್ ಖದೀಮ ಅಬ್ರಹಾರ್ ಇದೀಗ ಮಚ್ಚು ಹಿಡಿದುಕೊಂಡೆ ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಅಡ್ಡಾಡುತ್ತಿದ್ದಾನೆ. ಶಿವಾಜಿ ನಗರದಲ್ಲಿ ಉದ್ಯಮಿಯೊಬ್ಬರನ್ನು ಹಾಡುಹಗಲೇ ಸುಲಿಗೆ ಮಾಡಿದ್ದ ಅಬ್ರಹಾರ್‌ ಗ್ಯಾಂಗ್​ನ ಆಟಾಟೋಪದ ವೀಡಿಯೋ ಮಾಧ್ಯಮಗಳಿಗೆ ಲಭ್ಯವಾಗಿದೆ ಅಬ್ರಹಾರ್ ಹಾಗೂ ಮಿರಾಜ್ ಟೀಂ ಈ ಹಿಂದೆ ಆ್ಯಕ್ಟಿವ್ ಆಗಿತ್ತು. ತುಮಕೂರು ಹಾಗೂ ಕೋಲಾರದಲ್ಲಿ ಪೊಲೀಸರ ಮೇಲೆಯೇ … Continue reading ಅಬ್ರಹಾರ್‌ ಗ್ಯಾಂಗ್ ಅಟ್ಟಹಾಸ: ಪೊಲೀಸರ ಮೇಲೆಯೇ ಅಟ್ಯಾಕ್ ಮಾಡುವ ಗ್ಯಾಂಗ್​ ನಗರದಲ್ಲಿ ಮತ್ತೆ ಆ್ಯಕ್ಟಿವ್