ನಟ ಉಪೇಂದ್ರಗೆ ನೋಟಿಸ್​ ಜಾರಿ; ತಕ್ಷಣ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ ಪೊಲೀಸರು

ಬೆಂಗಳೂರು: ಸ್ಯಾಂಡಲ್​ವುಡ್​ ನಟ ಉಪೇಂದ್ರ ಅವರ ಆಕ್ಷೇಪಾರ್ಹ ಹೇಳಿಕೆ ಹಿನ್ನಲೆ ಸಿ.ಕೆ. ಅಚ್ಚುಕಟ್ಟು ಪೊಲೀಸ್​ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿತ್ತು. ತದನಂತರ ಹಲಸೂರು ಪೊಲೀಸ್​ ಸ್ಟೇಷನ್​ನಲ್ಲಿ ಕೂಡ ಮತ್ತೊಂದು ದೂರು ದಾಖಲಾಗಿದ್ದು, ಇದೀಗ ಪೊಲೀಸರು ನಟನ ಮನೆಗೆ ನೋಟಿಸ್​ ನೀಡಿ, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ನಟ ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲು! ತಕ್ಷಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ರವಾನಿಸಲಾಗಿದೆ. ಉಪೇಂದ್ರ ಅವರ ಕತ್ರಿಗುಪ್ಪೆ ಮತ್ತು ಸದಾಶಿವನಗರ ನಿವಾಸಕ್ಕೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇದರೊಟ್ಟಿಗೆ ವಾಟ್ಸ್ ಆ್ಯಪ್ … Continue reading ನಟ ಉಪೇಂದ್ರಗೆ ನೋಟಿಸ್​ ಜಾರಿ; ತಕ್ಷಣ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ ಪೊಲೀಸರು