ಫೋಟೋ ತೆಗೆದು ದಂಡ ವಿಧಿಸುವುದಕ್ಕೂ ಬ್ರೇಕ್: ಸುಗಮ ಸಂಚಾರಕ್ಕಷ್ಟೇ ಪೊಲೀಸರ ಸೇವೆ ಸೀಮಿತ

| ಗೋವಿಂದರಾಜು ಚಿನ್ನಕುರ್ಚಿ ಬೆಂಗಳೂರು ರಾಜಧಾನಿಯ ಪ್ರಮುಖ ರಸ್ತೆ, ಸಿಗ್ನಲ್​ನಲ್ಲಿ ಸಂಚಾರ ಪೊಲೀಸರು ತಮ್ಮ ಮೊಬೈಲ್​ನಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಫೋಟೋ ತೆಗೆದು ದಂಡ ವಿಧಿಸುವುದಕ್ಕೆ ಬ್ರೇಕ್ ಬೀಳಲಿದೆ. ಕೇವಲ ಸುಗಮಸಂಚಾರಕ್ಕೆ ಟ್ರಾಫಿಕ್ ಪೊಲೀಸರು ಸೇವೆ ಸೀಮಿತಗೊಳಿಸಲು ಚಿಂತನೆ ನಡೆಯುತ್ತಿದೆ. ಇಂತಹದೊಂದು ಆದೇಶವನ್ನು ಹೊರಡಿಸಲು ವಿಶೇಷ ಪೊಲೀಸ್ ಆಯುಕ್ತ (ಸಂಚಾರ) ಡಾ.ಎಂ.ಎ. ಸಲೀಂ ಚಿಂತನೆ ನಡೆಸುತ್ತಿದ್ದಾರೆ. ತಮ್ಮದಲ್ಲದ ತಪ್ಪಿಗೂ ಜನರು ಸಂಚಾರ ನಿಯಮ ಉಲ್ಲಂಘನೆ ಕೇಸ್​ನಲ್ಲಿ ಸಿಲುಕಿ ದಂಡ ಪಾವತಿ ಅಥವಾ ರದ್ದುಪಡಿಸಿಕೊಳ್ಳಲು ಪರದಾಟ ನಡೆಸುತ್ತಿದ್ದಾರೆ. … Continue reading ಫೋಟೋ ತೆಗೆದು ದಂಡ ವಿಧಿಸುವುದಕ್ಕೂ ಬ್ರೇಕ್: ಸುಗಮ ಸಂಚಾರಕ್ಕಷ್ಟೇ ಪೊಲೀಸರ ಸೇವೆ ಸೀಮಿತ