9 ಪತ್ರಿಕೆಗಳಿಗೆ ಸಂಪಾದಕರಾಗಿದ್ದ ವೆಂಕಟನಾರಾಯಣ್ ಅವರಿಗೆ ಕೆಯುಡಬ್ಲ್ಯೂಜೆ ಗೌರವ

ಬೆಂಗಳೂರು: ಒಂಬತ್ತು ಪತ್ರಿಕೆಗಳಲ್ಲಿ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ ಅನುಭವಿ 76 ವರ್ಷದ ಹಿರಿಯ ಚೇತನ ಪತ್ರಕರ್ತರಾದ ವೆಂಕಟ ನಾರಾಯಣ ಅವರು ಸುದ್ದಿ ಮನೆಯಲ್ಲಿ ಸಲ್ಲಿಸಿದ ಸೇವೆ ಅಮೂಲ್ಯವಾದದ್ದು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ಅವರು ನಗರದ ಪ್ರೆಸ್ ಕ್ಲಬ್‌ ಆವರಣದಲ್ಲಿರುವ ಟಿಎಸ್​​ಆರ್ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯೂಜೆ) ವತಿಯಿಂದ ಹಿರಿಯ ಪತ್ರಕರ್ತರಿಗೆ ಮನೆಯಂಗಳದಲ್ಲಿ ಮನದಂಬಿ ಹಾರೈಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯ ಪತ್ರಕರ್ತರಾದ ವೆಂಕಟ ನಾರಾಯಣ್ … Continue reading 9 ಪತ್ರಿಕೆಗಳಿಗೆ ಸಂಪಾದಕರಾಗಿದ್ದ ವೆಂಕಟನಾರಾಯಣ್ ಅವರಿಗೆ ಕೆಯುಡಬ್ಲ್ಯೂಜೆ ಗೌರವ