17 C
Bangalore
Thursday, December 12, 2019

ಅಕ್ರಮ ಭೂ ಒತ್ತುವರಿ ಪ್ರಶ್ನಿದಕ್ಕೆ ರೌಡಿಗಳನ್ನು ಬಿಟ್ಟು ಹಲ್ಲೆಗೆ ಯತ್ನ: ಗಾಳಿಯಲ್ಲಿ ಗುಂಡು ಹಾರಿಸಿದ ಗ್ರಾಪಂ ಅಧ್ಯಕ್ಷ

Latest News

ಹಿಂದು ಕಾರ್ಯಕರ್ತರಿಂದ ತರಾಟೆ

ವಿಜಯವಾಣಿ ಸುದ್ದಿಜಾಲ ಧಾರವಾಡ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿ ಮತಾಂತರಕ್ಕಾಗಿ ಜನರಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂಬ ಆರೋಪದ ಮೇಲೆ 12...

ರಾಜ್ಯ ಮಟ್ಟದ ವಿಶೇಷ ಕಾರ್ಯಾಗಾರ ನಾಡಿದ್ದು

ವಿಜಯವಾಣಿ ಸುದ್ದಿಜಾಲ ಧಾರವಾಡ ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕ ಮತ್ತು ಜಿಲ್ಲಾ ಘಟಕದ ಆಶ್ರಯದಲ್ಲಿ...

ಪೊಲೀಸ್ ಮೇಲೆ ನಿಗಾ

ಕೇಶವಮೂರ್ತಿ ವಿ.ಬಿ. ಹುಬ್ಬಳ್ಳಿ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಮುಂದಾಗಿರುವ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ,...

ಲೆಕ್ಕ ಪರಿಶೋಧಕರ ಸಮ್ಮೇಳನ ನಾಳೆಯಿಂದ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ ಭಾರತೀಯ ಲೆಕ್ಕ ಪರಿಶೋಧಕರ (ಸಿಎ) ಸಂಸ್ಥೆ ಹುಬ್ಬಳ್ಳಿ ಶಾಖೆಯ 33ನೇ ವಾರ್ಷಿಕ ಸಮ್ಮೇಳನ ‘ಅಗ್ರಥಾ’ವನ್ನು...

ಜೆಎಸ್​ಎಸ್ ಸಮಗ್ರ ಚಾಂಪಿಯನ್

ವಿಜಯವಾಣಿ ಸುದ್ದಿಜಾಲ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ 69ನೇ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆತಿಥೇಯ ಜೆಎಸ್​ಎಸ್ ಶ್ರೀ...

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನಲ್ಲಿ ಅಕ್ರಮ ಭೂ ಒತ್ತುವರಿ ಪ್ರಶ್ನಿಸಿದ್ದಕ್ಕೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆಗೆ ಮುಂದಾದಾಗ ಆತ್ಮರಕ್ಷಣೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಘಟನೆ ಬಗ್ಗೆ ಮಾತನಾಡಿರುವ ಗ್ರಾಪಂ ಅಧ್ಯಕ್ಷ ಶ್ರೀರಾಮ್, ಬಸವನಕುಂಟೆ ವ್ಯಾಪ್ತಿಯಲ್ಲಿ ಕೆಲವರು ಅಕ್ರಮ ಭೂ ಒತ್ತುವರಿ ಮಾಡಿಕೊಂಡಿದ್ದಾರೆ. ಇದನ್ನು ನಾನು ಗ್ರಾಮಸಭೆಯಲ್ಲಿ ಮಾತನಾಡಿ ಅರ್ಜಿ ಕೊಡೋಣ ಎಂದು ಹೇಳಿದ್ದಕ್ಕೆ, ರವಿ, ಕುಮಾರ್​, ವಾಸು, ಮಲ್ಲಪ್ಪ ಹಾಗೂ ಮನೋಜ್​ ಹಲ್ಲೆಗೆ ಮುಂದಾಗಿದ್ದರು ಎಂದು ಆರೋಪಿಸಿದ್ದಾರೆ.

ಈಗಾಗಲೇ ಜಾಗೃತ ದಳ ಹಾಗೂ ಪೊಲೀಸರಿಗೆ ದೂರು ನೀಡಿದ್ದೇವೆ. ಆದರೆ, ಇಂದು ನಾವು ಮನೆಯ ಒಳಗಡೆ ಇದ್ದಾಗ, 25 ಮಂದಿ ರೌಡಿಗಳನ್ನು ಕರೆದುಕೊಂಡು ಬಂದು ನಮ್ಮ ಎರಡು ಕಾರುಗಳನ್ನು ಜಖಂ ಮಾಡಿ, ಮೂವರು ಹುಡುಗರ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡು ಗನ್​ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಕ್ಕೆ ಎಲ್ಲರೂ ಹೆದರಿ ಓಡಿದರು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಪೊಲೀಸ್​ ವರಿಷ್ಠಾಧಿಕಾರಿ ರವಿ ಡಿ ಚೆನ್ನಣ್ಣವರ್​, ಸಿವೈಎಸ್​ಪಿ ಹಾಗೂ ಸಬ್​ ಇನ್​ಸ್ಪೆಕ್ಟರ್​ ಎಲ್ಲರಿಗೂ ತಿಳಿಸಿದ್ದೇವೆ. ಮಾಹಿತಿ ಪಡೆದಿರುವ ಅವರು ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಬಸವನಕುಂಟೆಯಲ್ಲಿ 20 ವರ್ಷಗಳಿಂದ ಹಸುಗಳು ಹಾಗೂ ಪಕ್ಷಿಗಳು ನೀರು ಕುಡಿಯುವ ಜಾಗವಿದೆ. ಇದನ್ನು ತೆರವು ಮಾಡಿ ಎಂದಿದ್ದಕ್ಕೆ ಅಕ್ರಮ ಒತ್ತುವರಿ ಮಾಡಿಕೊಂಡಿರುವ ರವಿ ಎಂಬಾತ ರೌಡಿಗಳನ್ನು ಬಿಟ್ಟು ಹಲ್ಲೆ ಮಾಡಿಸಲು ಮುಂದಾದ ಎಂದು ದೂರಿದ್ದಾರೆ. (ದಿಗ್ವಿಜಯ ನ್ಯೂಸ್​)

Stay connected

278,746FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...