ಮಗನನ್ನು ಕತ್ತು ಹಿಸುಕಿ ಕೊಂದ ಬೆಂಗಳೂರಿನ ಸ್ಟಾರ್ಟ್ ಅಪ್ ಸಿಇಒ ಸೂಚನಾ ಸೇಠ್: ಚಾರ್ಜ್ ಶೀಟ್ ನಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ಜನವರಿಯಲ್ಲಿ ಗೋವಾದಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿತ್ತು. ಇಲ್ಲಿ ತಾಯಿಯೊಬ್ಬಳು ತನ್ನ ನಾಲ್ಕು ವರ್ಷದ ಮಗನನ್ನು ಕೊಂದಿದ್ದಳು. ಈಗ ಈ ಪ್ರಕರಣದಲ್ಲಿ, ಎಐ ಸ್ಟಾರ್ಟ್‌ಅಪ್‌ನ ಸಿಇಒ ವಿರುದ್ಧ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ, ಇದರಲ್ಲಿ ಅನೇಕ ಆಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಲಾಗಿದೆ.        ಹೌದು, ಸ್ಟಾರ್ಟಪ್ ಸಂಸ್ಥಾಪಕಿ ಮತ್ತು ಸಿಇಒ ಸೂಚನಾ ಸೇಠ್ ಅವರನ್ನು ಜನವರಿಯಲ್ಲಿ ಪೊಲೀಸರು ಬಂಧಿಸಿದ್ದರು ಎಂಬುದು ಗಮನಾರ್ಹ. ಜನವರಿ 8 ರಂದು ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು … Continue reading ಮಗನನ್ನು ಕತ್ತು ಹಿಸುಕಿ ಕೊಂದ ಬೆಂಗಳೂರಿನ ಸ್ಟಾರ್ಟ್ ಅಪ್ ಸಿಇಒ ಸೂಚನಾ ಸೇಠ್: ಚಾರ್ಜ್ ಶೀಟ್ ನಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ