ತಮಾಷೆಗೆಂದು ಪಾಕ್​ ಪರ ಘೋಷಣೆ ಕೂಗಿ ಪೊಲೀಸರ ಆತಿಥ್ಯ ಪಡೆಯುತ್ತಿರುವ ವಿದ್ಯಾರ್ಥಿಗಳು…

ಬೆಂಗಳೂರು: ನಿನ್ನೆ ಮಾರತ್ತಹಳ್ಳಿಯ ಕಾಲೇಜೊಂದರಲ್ಲಿ ಯುವಕ-ಯುವತಿಯರು ಪಾಕಿಸ್ತಾನ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದ್ದ ಘಟನೆ ನಡೆದ ನಂತರ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದರು. ಮಾರತ್ತಹಳ್ಳಿ ನಗರದ ಠಾಣಾ ವ್ಯಾಪ್ತಿಯಲ್ಲಿ ಬರುವ ನ್ಯೂ ಹಾರಿಜನ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಪಾಕಿಸ್ತಾನ್ ಜಿಂದಬಾದ್ ಎಂದು ಯುವಕ-ಯುವತಿಯರು ಕೂಗಾಡಿದ್ದಾರೆ. ಘಟನೆಯ ಬಗ್ಗೆ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸದ್ಯ ವಿಡಿಯೋದಲ್ಲಿರುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣವನ್ನು ಮಾರತ್ತಹಳ್ಳಿ ಪೊಲೀಸರು ಗಂಭೀರವಾಗಿ … Continue reading ತಮಾಷೆಗೆಂದು ಪಾಕ್​ ಪರ ಘೋಷಣೆ ಕೂಗಿ ಪೊಲೀಸರ ಆತಿಥ್ಯ ಪಡೆಯುತ್ತಿರುವ ವಿದ್ಯಾರ್ಥಿಗಳು…