ಹೈದರಾಬಾದ್​ ಯುವತಿ ಜತೆ ಮದ್ವೆ: ಹನಿಮೂನ್​ ಬೆನ್ನಲ್ಲೇ ಹೊಸ ವರಸೆ ತೆಗೆದ ಬೆಂಗಳೂರು ಟೆಕ್ಕಿ!

ಹೈದರಾಬಾದ್​: ಪ್ರೀತಿಯ ಹೆಸರಲ್ಲಿ ಯುವತಿಗೆ ವಂಚಿಸಿದ ಆರೋಪದಡಿಯಲ್ಲಿ ಟೆಕ್ಕಿಯೊಬ್ಬನ ವಿರುದ್ಧ ಹೈದರಾಬಾದ್​ನ ಸರೂರ್​ನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು, ಬೆಂಗಳೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು 33 ವರ್ಷದ ಪವನ್​ ಕುಮಾರ್​ ಎಂದು ಗುರುತಿಸಲಾಗಿದ್ದು, ಈತ ಹೈದರಾಬಾದ್​ನ ಛಂಪಾಪೇಟ್​ನ ನಾಗಾರ್ಜುನ ಕಾಲನಿ ನಿವಾಸಿ. ಸಂತ್ರಸ್ತೆಯನ್ನು 28 ವರ್ಷದ ಸರೂರ್​ನಗರ ನಿವಾಸಿ ಎಂದು ತಿಳಿದುಬಂದಿದೆ. ಆರೋಪಿ ಪವನ್​ ಸಾಫ್ಟ್​ವೇರ್​ ಇಂಜಿನಿಯರ್​ ಆಗಿದ್ದು, ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ. ಇದನ್ನೂ ಓದಿ: ತಂದೆಯ ಲ್ಯಾಪ್​ಟಾಪ್​ನಲ್ಲಿ ತನ್ನ ಬೆತ್ತಲೆ ಫೋಟೋಗಳನ್ನು ನೋಡಿ ಬೆಚ್ಚಿ ಬಿದ್ದಳು ಮಗಳು! … Continue reading ಹೈದರಾಬಾದ್​ ಯುವತಿ ಜತೆ ಮದ್ವೆ: ಹನಿಮೂನ್​ ಬೆನ್ನಲ್ಲೇ ಹೊಸ ವರಸೆ ತೆಗೆದ ಬೆಂಗಳೂರು ಟೆಕ್ಕಿ!