ಟ್ರಾಫಿಕ್​ ದಂಡದಲ್ಲಿ 50% ರಿಯಾಯಿತಿ! ಪಾವತಿಸುವ ವಿಧಾನ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ…

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತ ದುಪ್ಪಟ್ಟು ಆಗಿದೀಯೇ. ಚಿಂತೆ ಬಿಡಿ ರಾಜ್ಯ ಸಾರಿಗೆ ಇಲಾಖೆ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿ ನೀಡುವುದಾಗಿ ಗುರುವಾರ ಆದೇಶ ಹೊರಡಿಸಿದ್ದು, ಯಾವ ರೀತಿ ದಂಡ ಪರಿಶೀಲಿಸಬಹುದು ಮತ್ತು ಪಾವತಿ ಮಾಡಬಹುದು ಎಂಬ ವಿಧಾನವನ್ನು ತಿಳಿಸಿದೆ. ಬಾಕಿ ಇರುವ ದಂಡದ ವಿವರಗಳನ್ನು ವೀಕ್ಷಿಸುವ ಮತ್ತು ಪಾವತಿಸುವ ವಿಧಾನ ಈ ಕೆಳಕಂಡಂತಿದೆ…. 1. ಕರ್ನಾಟಕ ಒನ್​ ವೆಬ್​ಸೈಟ್​ನಲ್ಲಿ ವಿವರಗಳನ್ನು ಪಡೆದು … Continue reading ಟ್ರಾಫಿಕ್​ ದಂಡದಲ್ಲಿ 50% ರಿಯಾಯಿತಿ! ಪಾವತಿಸುವ ವಿಧಾನ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ…