ನಕಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, 250 ಮಹಿಳೆಯರಿಗೆ ವಂಚಿಸಿದ ಅಂಕಲ್ ಅರೆಸ್ಟ್‌

ಬೆಂಗಳೂರು:  ಏರ್‌ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು 25 ವರ್ಷದ ಯುವಕಮ್ಯಾಟ್ರಿಮೊನಿ ಸೈಟ್‌ನಲ್ಲಿ ತೆರೆದು ಫೋಟೋ ಹಾಕಿ ನಕಲಿ ಖಾತೆಯನ್ನು ತೆರೆದ ಅಂಕಲ್ ಬರೋಬ್ಬರಿ 250 ಮಹಿಳೆಯರಿಗೆ ವಂಚನೆ ಮಾಡಿದ್ದಾನೆ. ಮ್ಯಾಟ್ರಿಮೊನಿಯಲ್ ವೆಬ್‌ಸೈಟ್‌‌ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದನಂತೆ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದನಂತೆ. ಈ ವೇಳೆ ಅವರಿಗೆ ವಿವಿಧ ಕಾರಣಗಳನ್ನು ಹೇಳಿ ವಂಚನೆ ಮಾಡಿ ಎಸ್ಕೇಪ್ ಆಗುತ್ತಿದ್ದ ಎನ್ನಲಾಗಿದೆ. ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಳ್ಳುತ್ತಿದ್ದನು. ಬಳಿಕ ಟಿಕೆಟ್ … Continue reading ನಕಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, 250 ಮಹಿಳೆಯರಿಗೆ ವಂಚಿಸಿದ ಅಂಕಲ್ ಅರೆಸ್ಟ್‌