ವಿಧಾನಸೌಧ ಬಳಿ 10 ಲಕ್ಷ ರೂ. ಹಣ ಪತ್ತೆ ಪ್ರಕರಣ: ಕೊನೆಗೂ ಹಣದ ಪತ್ತೆ ಹಚ್ಚಿದ ಪೊಲೀಸರು!

ಬೆಂಗಳೂರು: ವಿಧಾನಸೌಧದ ಬಳಿ ಈ ಹಿಂದೆ ಹತ್ತು ಲಕ್ಷ ರೂ. ಹಣ ಪತ್ತೆಯಾಗಿದ್ದ ಪ್ರಕರಣ ರಾಜ್ಯದಲ್ಲಿ ಭಾರೀ ಸುದ್ದಿಯಾಗಿತ್ತು. ಇದೀಗ ವಿಧಾನಸೌಧ ಠಾಣಾ ಪೊಲೀಸರು ಕೊನೆಗೂ ಹಣದ ಮೂಲವನ್ನು ಪತ್ತೆ ಹಚ್ಚಿದ್ದಾರೆ. ಇಂಜಿನಿಯರ್​ ಜಗದೀಶ್​ ಮೂವರು ವ್ಯಕ್ತಿಗಳಿಂದ ಸಾಲದ ರೂಪದಲ್ಲಿ ಹಣ ಪಡೆದಿದ್ದ. ಗುತ್ತಿಗೆದಾರರೊಬ್ಬರಿಂದ ಐದು ಲಕ್ಷ ಹಾಗೂ ತನ್ನಿಬ್ಬರು ಸಹೋದ್ಯೋಗಿಗಳ ಬಳಿ ತಲಾ 3.5 ಮತ್ತು 1.5 ಲಕ್ಷ ರೂ. ಹಣ ಸಾಲ ಪಡೆದಿದ್ದ. ಜಗದೀಶ್​ಗೆ ಹಣ ಕೊಟ್ಟ ಮೂವರು ವ್ಯಕ್ತಿಗಳನ್ನು ವಿಚಾರಣೆ ನಡೆಸಿರುವ ವಿಧಾನಸೌಧ … Continue reading ವಿಧಾನಸೌಧ ಬಳಿ 10 ಲಕ್ಷ ರೂ. ಹಣ ಪತ್ತೆ ಪ್ರಕರಣ: ಕೊನೆಗೂ ಹಣದ ಪತ್ತೆ ಹಚ್ಚಿದ ಪೊಲೀಸರು!