ಹೋಗುವಾಗ ಜಂಟಿ ಬರುವಾಗ ಒಂಟಿ: 10 ವರ್ಷಗಳ ಅನೈತಿಕ ಸಂಬಂಧ ದುರಂತದಲ್ಲಿ ಅಂತ್ಯ

ಆನೇಕಲ್: ಆಕೆ ಮದುವೆಯಾಗಿದ್ದರೂ ಗಂಡನಿಂದ ದೂರವಾಗಿ ಇನ್ನೊಬ್ಬನ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಸಂಬಂಧ ಅದೆಷ್ಟೇ ಗಟ್ಟಿಯಾಗಿದ್ರೂ ಅನೈತಿಕವಾಗಿದ್ರೆ,‌ ಅಂತ್ಯವಾಗೋದು ದುರಂತದಲ್ಲೇ ಎಂಬುದಕ್ಕೆ ಈ ಘಟನೆ ತಾಜಾ ಉದಾಹರಣೆಯಾಗಿದೆ. ಆನೇಕಲ್ ತಾಲೂಕಿನ ಹೆಬ್ಬಗೋಡಿ ವ್ಯಾಪ್ತಿಯ ಸಿಂಗೇನ ಅಗ್ರಹಾರ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಸುಟ್ಟ ದೇಹವೊಂದು ಕೆಲ ದಿನಗಳ ಹಿಂದೆ ಪತ್ತೆಯಾಗಿತ್ತು.‌ ಮಹಿಳೆಯೊಬ್ಬಳ ಹುಡುಕಾಟದಲ್ಲಿದ್ದ ಹೆಬ್ಬಗೋಡಿ ಪೊಲೀಸರು ಈ ದೇಹ ಅವಳದ್ದೇನಾ ಅಂತ ಅವಳ ಸಂಬಂಧಿಕರಿಗೆ ಕರೆದುಕೊಂಡು ಬಂದಾಗ ಪೊಲೀಸರಿಗೆ ಇದ್ದ ಶಂಕೆ ನಿಜವಾಯಿತು. ಸಿಂಗೇನ ಅಗ್ರಹಾರದ ನಿರ್ಜನ … Continue reading ಹೋಗುವಾಗ ಜಂಟಿ ಬರುವಾಗ ಒಂಟಿ: 10 ವರ್ಷಗಳ ಅನೈತಿಕ ಸಂಬಂಧ ದುರಂತದಲ್ಲಿ ಅಂತ್ಯ