ಬಾಲಿವುಡ್​ ನಟಿ ಶ್ರದ್ಧಾ ಕಪೂರ್​ ಸಹೋದರನಿಗೆ ಬೆಂಗಳೂರು ಪೊಲೀಸರಿಂದ ಸಮನ್ಸ್​ ಜಾರಿ: ಕಾರಣ ಇಲ್ಲಿದೆ

ಬೆಂಗಳೂರು: ಬಾಲಿವುಡ್​ ಖ್ಯಾತ ನಟಿ ಶ್ರದ್ಧಾ ಕಪೂರ್ ಸಹೋದರನಿಗೆ ಬೆಂಗಳೂರು ಪೊಲೀಸರು ಸಮನ್ಸ್​ ಜಾರಿ ಮಾಡಿದ್ದಾರೆ. ಕಳೆದ ಜೂನ್ 13ರಂದು ಬೆಂಗಳೂರಿನ ಎಂಜಿ ರಸ್ತೆಯ ಹೋಟೆಲ್​ವೊಂದರಲ್ಲಿ ಬಂಧಿಸಲಾಗಿದ್ದ ಸಿದ್ಧಾಂತ್ ಕಪೂರ್​ಗೆ  ನೋಟಿಸ್​ ನೀಡಲಾಗಿದೆ. ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಅಲಸೂರು ಪೊಲೀಸ್ ಠಾಣೆಯಿಂದ ಸಮನ್ಸ್ ಜಾರಿ ಮಾಡಲಾಗಿದೆ. ಹೋಟೆಲ್​ನಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದ ಸಿದ್ಧಾಂತ್​​ ಡ್ರಗ್ಸ್​ ಸೇವಿಸಿದ್ದು ನಿಜವೆಂದು ಪ್ರಾಥಮಿಕ ತನಿಖೆಯಿಂದಲೂ ತಿಳಿದುಬಂದಿದೆ. ಇದೀಗ ಪಾರ್ಟಿ ನಡೆಸಿದ್ದ ವೇಳೆ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿರುವ ಪೊಲೀಸರಿಗೆ ಸಿದ್ಧಾಂತ್ … Continue reading ಬಾಲಿವುಡ್​ ನಟಿ ಶ್ರದ್ಧಾ ಕಪೂರ್​ ಸಹೋದರನಿಗೆ ಬೆಂಗಳೂರು ಪೊಲೀಸರಿಂದ ಸಮನ್ಸ್​ ಜಾರಿ: ಕಾರಣ ಇಲ್ಲಿದೆ