More

    ಬೆಸ್ಕಾಂ ಗ್ರಾಹಕ ಸಂವಾದ ಸಭೆ

    ಬೆಂಗಳೂರು:
    ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾ) ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ನ.18ರಂದು ಮಧ್ಯಾಹ್ನ 3 ರಿಂದ 5.30 ಗಂಟೆ ತನಕ ಗ್ರಾಹಕ ಸಂವಾದ ಸಭೆ ಏರ್ಪಡಿಸಿದೆ.
    ಪ್ರತಿ ತಿಂಗಳ ಮೂರನೇ ಶನಿವಾರದಂದು ಗ್ರಾಹಕರ ಸಂವಾದ ಸಭೆ ನಡೆಸಲು ನಿರ್ಧರಿಸಲಾಗಿದ್ದು, ಆ ಪ್ರಕಾರ ಸಭೆ ಆಯೋಜನೆಯಾಗಿದೆ.
    ಸಭೆಯಲ್ಲಿ ಗ್ರಾಹಕರು ಪಾಲ್ಗೊಂಡು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂನ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ ಪರಿಹರಿಸಿಕೊಳ್ಳಬಹುದಾಗಿದೆ ಬೆಸ್ಕಾಂ ಪ್ರಧಾನ ವ್ಯವ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts