More

    ಗ್ರಾಹಕ ಸಂವಾದ ಸಭೆ

    ಬೆಂಗಳೂರು:
    ಬೆಸ್ಕಾಂನ ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ (ಮೇ 18) ಮಧ್ಯಾಹ್ನ 3 ರಿಂದ ಸಂಜೆ 5.30ರವರೆಗೆ ಗ್ರಾಹಕ ಸಂವಾದ ಸಭೆಗಳು ನಡೆಯಲಿವೆ. ಗ್ರಾಹಕರು, ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂನ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts