

ಬೆಂಗಳೂರು: ಇಂದು (ಜೂ.28) ಬೆಸ್ಕಾಂ, ಕಾಮಗಾರಿ ನಡೆಸುತ್ತಿರುವ ಕಾರಣ ಸಿಲಿಕಾನ್ ಸಿಟಿಯ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಿಲಿಕಾನ್ ಸಿಟಿ ಜನತೆಗೆ ಇಂದು ಪವರ್ ಕಟ್, ಶಾಕ್ ನೀಡಲಿದ್ದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಒಟ್ಟು ಸಿಲಿಕಾನ್ ಸಿಟಿಯ ಜನರು ಇಂದು ಕನಿಷ್ಠ ಐದು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯವನ್ನು ಅನುಭವಿಸಲಿದ್ದಾರೆ.
ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ