ಕಾಳಿಂಗ ಸರ್ಪ, ಇರಲಿ ಎಚ್ಚರ: ಮಾರ್ಚ್‌ನಿಂದ ಜೂನ್‌ವರೆಗೆ ಹೆಚ್ಚು ಓಡಾಟ

ಹರಿಪ್ರಸಾದ್ ನಂದಳಿಕೆ ಕಾರ್ಕಳಪಶ್ಚಿಮಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಪ್ರತಿ ವರ್ಷವೂ ಮಾರ್ಚ್‌ನಿಂದ ಜೂನ್‌ವರೆಗೆ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಸಿಗುವುದು ಸಾಮಾನ್ಯವಾಗಿದೆ. ಕಾಡು ಪ್ರದೇಶ, ಮನೆ, ದನದ ಹಟ್ಟಿ ಹೀಗೆ ನಾನಾ ಕಡೆಗಳಲ್ಲಿ ಕಣ್ಣಿಗೆ ಗೋಚರಿಸುವ ಮೂಲಕ ಜನ ಸಾಮಾನ್ಯರಿಗೆ ಭೀತಿಯನ್ನು ಹುಟ್ಟಿಸುತ್ತವೆ. ಕಾಳಿಂಗ ಸರ್ಪ ಬಲು ಅಪಾಯಕಾರಿ ಕಾಳಿಂಗ ಸರ್ಪಗಳು ತೀವ್ರ ಸ್ವರೂಪದ ವಿಷ ಹೊಂದಿರುವ ಹಾವುಗಳಾಗಿದ್ದು, ಬಲು ಅಪಾಯಕಾರಿಯಾಗಿದೆ. ಸಾಮಾನ್ಯವಾಗಿ ಮಾರ್ಚ್ ಮೊದಲ ವಾರದಿಂದ ಜೂನ್ ಮೊದಲ ವಾರದವರೆಗೂ ಮಿಲನ ಕ್ರಿಯೆಯಲ್ಲಿ ತೊಡಗಿಕೊಳ್ಳುವ ಸಮಯವಾಗಿದ್ದು, ಇದಕ್ಕೂ ಮುಂಚೆ … Continue reading ಕಾಳಿಂಗ ಸರ್ಪ, ಇರಲಿ ಎಚ್ಚರ: ಮಾರ್ಚ್‌ನಿಂದ ಜೂನ್‌ವರೆಗೆ ಹೆಚ್ಚು ಓಡಾಟ