ಮತ್ತೊಮ್ಮೆ ಡ್ರಾಗೆ ತೃಪ್ತಿಪಟ್ಟ ಬೆಂಗಳೂರು ಎಫ್ ಸಿ

ಮಾರ್ಗೊವಾ: ಅಂತಿಮ ಕ್ಷಣದವರೆಗೂ ತೀವ್ರ ಜಿದ್ದಾಜಿದ್ದಿಗೆ ಸಾಕ್ಷಿಯಾದ ಹೋರಾಟದಲ್ಲಿ ಬೆಂಗಳೂರು ಎಫ್ ಸಿ ತಂಡ ಐಎಸ್‌ಎಲ್‌ನ ತನ್ನ 4ನೇ ಪಂದ್ಯದಲ್ಲಿ ನಾರ್ಥ್‌ಈಸ್ಟ್ ಯುನೈಟೆಡ್ ಎದುರು ಸಮಬಲ ಸಾಧಿಸಿತು. ಮಂಗಳವಾರ ನಡೆದ ಪಂದ್ಯದಲ್ಲಿ ಉಭಯ ತಂಡಗಳು ತಲಾ 2 ಗೋಲು ದಾಖಲಿಸಿ ಡ್ರಾಗೆ ತೃಪ್ತಿಪಟ್ಟುಕೊಂಡವು. ಇದರೊಂದಿಗೆ ಲೀಗ್‌ನಲ್ಲಿ ಇದುವರೆಗೂ ಆಡಿರುವ 4 ಪಂದ್ಯಗಳಲ್ಲಿ 3ನೇ ಡ್ರಾ ಸಾಧಿಸಿದ ಬಿಎಫ್ ಸಿ 6 ಅಂಕಗಳೊಂದಿಗೆ 4ನೇ ಸ್ಥಾನಕ್ಕೇರಿತು. ಹಿಂದಿನ ಪಂದ್ಯದಲ್ಲಿ ಚೆನ್ನೈಯಿನ್ ಎಫ್ ಸಿ ಎದುರು ಜಯ ದಾಖಲಿಸಿತ್ತು. ಪಂದ್ಯದ … Continue reading ಮತ್ತೊಮ್ಮೆ ಡ್ರಾಗೆ ತೃಪ್ತಿಪಟ್ಟ ಬೆಂಗಳೂರು ಎಫ್ ಸಿ