ಬಿಎಫ್ ಸಿ ಅಜೇಯ ಓಟಕ್ಕೆ ಬ್ರೇಕ್ ಹಾಕಿದ ಎಟಿಕೆ ಮೋಹನ್ ಬಾಗನ್

ಫರ್ಟೋಡ: ಬಲಿಷ್ಠ ಎಟಿಕೆ ಮೋಹನ್ ಬಾಗನ್ ಸವಾಲು ಎದುರಿಸಲು ವಿಫಲವಾದ ಬೆಂಗಳೂರು ಎಫ್ ಸಿ ತಂಡ 7ನೇ ಆವೃತ್ತಿಯ ಇಂಡಿಯನ್ ಸೂಪರ್ ಲೀಗ್‌ನಲ್ಲಿ ಮೊದಲ ಸೋಲನುಭವಿಸಿತು. ಫರ್ಟೋಡ ಫುಟ್‌ಬಾಲ್ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಸುನೀಲ್ ಛೇಟ್ರಿ ಬಳಗ 0-1 ಗೋಲುಗಳಿಂದ ಎಟಿಕೆ ಮೋಹನ್ ಬಾಗನ್ ತಂಡಕ್ಕೆ ಶರಣಾಯಿತು. ಟೂರ್ನಿಯಲ್ಲಿ ಇದುವರೆಗೂ ಅಜೇಯ ಸಾಧನೆ ಮಾಡಿದ್ದ ಏಕೈಕ ತಂಡ ಎನಿಸಿದ್ದ ಬಿಎಫ್ ಸಿ ತಂಡದ ಅಜೇಯ ಓಟಕ್ಕೆ ಬ್ರೇಕ್ ಬಿದ್ದಿತ್ತು. ಇದನ್ನೂ ಓದಿ: ಚೆನ್ನೈ ಸೂಪರ್ ಕಿಂಗ್ಸ್ … Continue reading ಬಿಎಫ್ ಸಿ ಅಜೇಯ ಓಟಕ್ಕೆ ಬ್ರೇಕ್ ಹಾಕಿದ ಎಟಿಕೆ ಮೋಹನ್ ಬಾಗನ್