ರಾಜಸ್ಥಾನದ ನೂತನ ಸಿಎಂ ಆಗಿ ಶಾಸಕ ಭಜನ್​ಲಾಲ್ ಶರ್ಮಾ​ ಆಯ್ಕೆ

ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಶಾಸಕ ಭಜನ್​ಲಾಲ್ ಶರ್ಮಾ​ ಆಯ್ಕೆಯಾಗಿದ್ದಾರೆ. ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಸ್ಪೀಕರ್​ ಆಗಿ ಶಾಸಕ ವಾಸುದೇವ್​ ದೇವ್ನಾನಿ ಅವರನ್ನು ನೇಮಿಸಲಾಗಿದೆ. ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್​ ಶೇಖಾವತ್​, ಅಶ್ವಿನಿ ವೃಷ್ಣವ್, ಸಂಸದರಾದ ಬಾಬಾ ಬಾಲಕನಾಥ್​, ದಿಯಾ ಕುಮಾರಿ ಸೇರಿದಂತೆ ಅನೇಕ ಹಿರಿಯ ನಾಯಕರನ್ನು ಹಿಂದಿಕ್ಕಿ ಮೊದಲ ಬಾರಿ ಶಾಸಕರಾಗಿರುವ 56 ವರ್ಷದ ಭಜನ್​ಲಾಲ್​ ಶರ್ಮಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಜೈಪುರದ ಖಾಸಗಿ … Continue reading ರಾಜಸ್ಥಾನದ ನೂತನ ಸಿಎಂ ಆಗಿ ಶಾಸಕ ಭಜನ್​ಲಾಲ್ ಶರ್ಮಾ​ ಆಯ್ಕೆ