ಶಿವಣ್ಣ ಹುಟ್ಟುಹಬ್ಬಕ್ಕೆ ‘ಭಜರಂಗಿ 2’ ಟೀಸರ್​ ಬಿಡುಗಡೆ …

ಬೆಂಗಳೂರು: ಇಂದು ಶಿವರಾಜಕುಮಾರ್​ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಹಲವು ಚಿತ್ರತಂಡಗಳು ಅವರಿಗೆ ಶುಭ ಹಾರೈಸಿವೆ. ಈ ಪೈಕಿ ‘ಭಜರಂಗಿ 2’ ಚಿತ್ರತಂಡವು ಶಿವರಾಜಕುಮಾರ್​ ಅವರ ವಿಶೇಷ ಟೀಸರ್​ ಬಿಡುಗಡೆ ಮಾಡಿದೆ. ಇದನ್ನೂ ಓದಿ: ನಟ ಸುನೀಲ್​ ಶೆಟ್ಟಿ ಅಪಾರ್ಟ್​ಮೆಂಟ್​ ಸೀಲ್! ಸೋಮವಾರ ಬೆಳಿಗ್ಗೆ ಯೂಟ್ಯೂಬ್​ನ ಆನಂದ್​ ಆಡಿಯೋ ಚಾನಲ್​ನಲ್ಲಿ ‘ಭಜರಂಗಿ 2’ ಚಿತ್ರದ ಟೀಸರ್​ ಬಿಡುಗಡೆಯಾಗಿದ್ದು, ಒಳ್ಳೆಯ ವೀಕ್ಷಣೆ ಪಡೆಯುತ್ತಿದೆ. ಬಿಡುಗಡೆಯಾದ ಎರಡು ತಾಸಿನಲ್ಲಿ ಎರಡು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದು ಮುನ್ನುಗ್ಗುತ್ತಿದೆ. ‘ಭಜರಂಗಿ 2’ ಚಿತ್ರದ … Continue reading ಶಿವಣ್ಣ ಹುಟ್ಟುಹಬ್ಬಕ್ಕೆ ‘ಭಜರಂಗಿ 2’ ಟೀಸರ್​ ಬಿಡುಗಡೆ …