ಡಾ: ವಿಷ್ಣು ಸ್ಮಾರಕ ಉದ್ಘಾಟನೆ; ಇದು ಹೋರಾಟವಲ್ಲ, ತಪಸ್ಸು ಎಂದ ಡಾ. ಭಾರತಿ ವಿಷ್ಣುವರ್ಧನ್​

ಮೈಸೂರು: ’13 ವರ್ಷದ ಹೋರಾಟ ಅಂತ ನಾನು ಹೇಳುವುದಿಲ್ಲ. ನಾನು ಇದನ್ನು ತಪಸ್ಸು ಅಂತ ಹೇಳೋದಕ್ಕೆ ಇಷ್ಟಪಡುತ್ತೇನೆ’ ಎಂದು ಹಿರಿಯ ನಟಿ ಡಾ. ಭಾರತಿ ವಿಷ್ಣುವರ್ಧನ್​ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಅಭಿಮಾನ್ ಸ್ಟುಡಿಯೋದಲ್ಲಿರುವ ಡಾ. ವಿಷ್ಣುವರ್ಧನ್​ ಪುಣ್ಯಭೂಮಿ ತೆರವು ಮಾಡೋದಕ್ಕೆ ಬಿಡುವುದಿಲ್ಲ ಎಂದು ಅನಿರುದ್ಧ ಮೈಸೂರು ಮತ್ತು ನಂಜನಗೂಡು ಮಾರ್ಗ ಮಧ್ಯೆ ಇರುವ ಹಾಲಾಳು ಗ್ರಾಮದಲ್ಲಿ ಸ್ಮಾರಕ ನಿರ್ಮಾಣವಾಗಿದೆ. 13 ವರ್ಷಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ಭವ್ಯ ಸ್ಮಾರಕ ಉದ್ಘಾಟನೆಗೆ ಅಸಂಖ್ಯಾತ ವಿಷ್ಣು ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ. ಸ್ಮಾರಕ … Continue reading ಡಾ: ವಿಷ್ಣು ಸ್ಮಾರಕ ಉದ್ಘಾಟನೆ; ಇದು ಹೋರಾಟವಲ್ಲ, ತಪಸ್ಸು ಎಂದ ಡಾ. ಭಾರತಿ ವಿಷ್ಣುವರ್ಧನ್​