More

  ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ

  ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣಗೆ ಇದೀಗ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.  

  ಮಾಜಿ ಶಾಸಕ ಎಚ್​.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಕಿಡ್ನ್ಯಾಪ್​ ಆರೋಪಕ್ಕೆ ಗುರಿಯಾಗಿದ್ದ ಭವಾನಿ ರೇವಣ್ಣ, ನಿರೀಕ್ಷಣಾ ಜಾಮೀನು ಕೋರಿ, ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಕೋರ್ಟ್​ ಭವಾನಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

  See also  ‘ಅಂತೂ 100 ರೂ. ದಾಟಿತು- ನಿಮ್ಮ ಕೇರ್‌ ತಗೊಳಿ’ ಎಂದು ಸೈಕಲ್‌ ಏರಿದ ಮಾದಕ ನಟಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts