More

  ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನದಲ್ಲಿ 625 ಅಂಕ ಪಡೆದ ಭಾವನಾ

  ಬೆಂಗಳೂರು ಬೆಂಗಳೂರಿನ ಮಲ್ಲಸಂದ್ರದ ಬಿಎನ್‌ಆರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಭಾವನಾ ಟಿ.ಎಸ್. ಎಂಬ ವಿದ್ಯಾರ್ಥಿನಿಯು ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನದಲ್ಲಿ 625ಕ್ಕೆ 625 ಅಂಕಗಳನ್ನು ಪಡೆದಿದೆ. ಈ ಮೂಲಕ ಬಾಗಲಕೋಟೆಯ ಅಂಕಿತ ಜತೆ ಮೊದಲ ಸ್ಥಾನವನ್ನು ಹಂಚಿಕೊಂಡಿದೆ.
  ವಿಜ್ಞಾನದಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದ ಕಾರಣ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಈಗ 625 ಅಂಕಗಳನ್ನು ಪಡೆದಿದ್ದಾರೆ.

  ಈ ಹಿನ್ನೆಲೆಯಲ್ಲಿ ಅಂಕಿತಗೆ ಸಲ್ಲಿದ ಗೌರವವನ್ನು ಭಾವನಾ ಅವರಿಗೂ ಸಲ್ಲಬೇಕಿದೆ. ಸರ್ಕಾರದ ಪ್ರೋತ್ಸಾಹವನ್ನು ತಾರತಮ್ಯವಿಲ್ಲದೆ ಮಾಡುವಂತೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

  See also  500 ರೂ. ಪ್ರೋತ್ಸಾಹಧನ ನೀಡುವಂತೆ ಒತ್ತಾಯ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts