ನಿರ್ಮಾಪಕರ ಸಂಘದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನೆರವೇರಿಸಿದ್ದಾರೆ. ಇದನ್ನೂ ಓದಿ: ‘ಪೆಟ್ರೋಮ್ಯಾಕ್ಸ್’ ಎರಡನೇ ಹಂತದ ಚಿತ್ರೀಕರಣ ಶುರು … ಈ ಸಂದರ್ಭದಲ್ಲಿ ನಿರ್ಮಾಪಕ ಮತ್ತು ಕೃಷಿ ಸಚಿವ ಬಿ.ಸಿ. ಪಾಟೀಲ್​, ನಟ-ನಿರ್ಮಾಪಕ ರವಿಚಂದ್ರನ್​, ನಟಿ ತಾರಾ, ಸಾ.ರಾ. ಗೋವಿಂದು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಮುನಿರತ್ನ ಅವರು ನಿರ್ಮಾಪಕರ ಸಂಘದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಕುಮಾರ ಪಾರ್ಕ್​​ನ ಗಾಂಧಿ ಭವನದ ಬಳಿ ಇರುವ ಜಾಗವನ್ನು ಸಂಘದ … Continue reading ನಿರ್ಮಾಪಕರ ಸಂಘದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ