Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಶಾಸಕ ನಾರಾಯಣರಾವ 64ನೇ ಜನ್ಮ ದಿನ

Sunday, 01.07.2018, 8:16 PM       No Comments

ಬಸವಕಲ್ಯಾಣ: ಸ್ಥಳೀಯ ಶಾಸಕರ ಕಚೇರಿಯಲ್ಲಿ ಶಾಸಕ ಬಿ.ನಾರಾಯಣರಾವ ಅವರ 64ನೇ ಜನ್ಮ ದಿನವನ್ನು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಭಾನುವಾರ ಅದ್ದೂರಿಯಿಂದ ಆಚರಿಸಿದರು.

ಶಾಸಕ ನಾರಾಯಣರಾವ ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಧ್ಯಾಹ್ನದಿಂದ ಸಂಜೆವರೆಗೆ ಗಣ್ಯರು, ಮುಖಂಡರು, ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಹಾಗೂ ಅಭಿಮಾನಿಗಳು ಶಾಸಕರನ್ನು ಸನ್ಮಾನಿಸಿ ಬತರ್್ ಡೇ ವಿಶ್ ಹೇಳಿದರು.

ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ನಗರಸಭೆ ಅಧ್ಯಕ್ಷ ಮೀರ್ ಅಜರಲಿ ನವರಂಗ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೋಡ, ಅನುಭವ ಮಂಟಪ ಟ್ರಸ್ಟ್ ಉಪಾಧ್ಯಕ್ಷ ವೈಜಿನಾಥ ಕಾಮಶೆಟ್ಟಿ, ಭಾರತೀಯ ದಲಿತ ಪ್ಯಾಂಥರ್ ತಾಲೂಕು ಅಧ್ಯಕ್ಷ ರವಿ ಗಾಯಕವಾಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದಶರ್ಿ ದತ್ತು ಮೂಲಗೆ, ಮುಖಂಡರಾದ ವೀರಣ್ಣ ಪಾಟೀಲ್ ಹುಮನಾಬಾದ್, ಬಾಬು ಹೊನ್ನಾನಾಯಕ, ಶಿವರಾಜ ನರಶೆಟ್ಟಿ, ಬಸವರಾಜ ಸ್ವಾಮಿ, ರಾಜಶೇಖರ ಪಾಟೀಲ್ ಸಸ್ತಾಪುರೆ, ಭೀಮರಾವ ಪಾಟೀಲ್, ಯುವರಾಜ ಭೆಂಡೆ, ಅಜರ್ುಕ ಸಾಗರ, ಅನ್ವರ್ ಭೋಸಗೆ, ರವಿ ಬೋರಳೆ, ದಾವೂದ್ ಮಂಠಾಳ, ತಹಸೀನ್ ಅಲಿ ಜಮಾದಾರ, ಅಶೋಕ ಗುತ್ತೇದಾರ್, ಶರಣು ಆಲಗೂಡ, ಮಿನಾಯಕ, ಮೋಯಿನ್ ಸಾಬ್, ಡಾ.ಖದೀರೊದ್ದಿನ್ ಇತರರು ಶಾಸಕರಿಗೆ ಜನ್ಮದಿನದ ಶುಭ ಕೋರಿದರು. ಪಕ್ಷದ ತಾಲೂಕು ಅಧ್ಯಕ್ಷ ನೀಲಕಂಠ ರಾಠೋಡ ಸ್ವಾಗತಿಸಿದರು.

Leave a Reply

Your email address will not be published. Required fields are marked *

Back To Top