ಅಪರಿಚಿತ ವಾಹನ ಡಿಕ್ಕಿ ಬೈಕ್ ಸವಾರ ಸಾವು

ಹುಮನಾಬಾದ್: ಮನ್ನಾಎಖೇಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬೈಪಾಸ್ನಲ್ಲಿ ಶನಿವಾರ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲಿಯೇ ಮೃತಪಟ್ಟರೆ, ಒಬ್ಬ ತೀವ್ರ ಗಾಯಗೊಂಡಿದ್ದಾನೆ. ಬಗದಲ್ ಗ್ರಾಮದ ಕಲ್ಲಪ್ಪ ರಾಜಪ್ಪ (28) ಮೃತ ದುದರ್ೈವಿ. ಮಲ್ಲಪ್ಪ ತೀವ್ರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬೀದರ್ ಸಕರ್ಾರಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ತಾಳಮಡಗಿಯಿಂದ ಬಗದಲ್ ಕಡೆಗೆ ಬೈಕ್ನಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪಿಎಸ್ಐ ಕಾಳಪ್ಪ ಬಡಿಗೇರ ಸ್ಥಳಕ್ಕೆ ಭೇಟಿ ನೀಡಿದ್ದು, ಮನ್ನಾಎಖೇಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *