ತನ್ನ ವಿದ್ಯಾರ್ಥಿನಿ ಮನೆಯಲ್ಲೇ ಬಾಡಿಗೆಗೆ ಉಳಿದುಕೊಂಡಿದ್ದ ಬೀದರ್​ ಶಿಕ್ಷಕನ ಬೇಸಿಗೆ ರಹಸ್ಯ ಬಯಲು!

ಬೀದರ್​: ಶಿಕ್ಷಕನೊಬ್ಬನೊಬ್ಬ ತನ್ನ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಯಾರಿಗೂ ಗೊತ್ತಾಗದಂತೆ ಮದುವೆ ಮಾಡಿಕೊಂಡಿರುವ ರಹಸ್ಯ ಇದೀಗ ಬಯಲಾಗಿದ್ದು, ಶಿಕ್ಷಕನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಈ ಘಟನೆ ಭಾಲ್ಕಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಶಿಕ್ಷಕನ ಹೆಸರು ಹೆಸರು ದಿಲೀಪ ಕುಮಾರ್​ ಅಜೂರೆ. ತಾನು ಪಾಠ ಮಾಡುತ್ತಿದ್ದ ಶಾಲೆಯಲ್ಲಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದಾನೆ. ಈ ಶಿಕ್ಷಕ ವಿದ್ಯಾರ್ಥಿನಿಯ ಮನೆಯಲ್ಲೇ ಬಾಡಿಗೆ ಉಳಿದುಕೊಂಡಿದ್ದ. ಈತ ಮೂಲತಃ ಬೆಳಗಾವಿ ಜಿಲ್ಲೆಯವನು. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ 2 ದಿನ ಧಾರಾಕಾರ ಮಳೆ … Continue reading ತನ್ನ ವಿದ್ಯಾರ್ಥಿನಿ ಮನೆಯಲ್ಲೇ ಬಾಡಿಗೆಗೆ ಉಳಿದುಕೊಂಡಿದ್ದ ಬೀದರ್​ ಶಿಕ್ಷಕನ ಬೇಸಿಗೆ ರಹಸ್ಯ ಬಯಲು!