16 C
Bangalore
Thursday, December 12, 2019

ವಿವೇಕ ಚಿಂತನೆ ಸಶಕ್ತ ದೇಶ ಕಟ್ಟುತ್ತವೆ

Latest News

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಬೀದರ್:  ಸ್ವಾಮಿ ವಿವೇಕಾನಂದರ ಶ್ರೇಷ್ಠ ಚಿಂತನೆ, ಆದರ್ಶ ತತ್ವಗಳು ಜಾತ್ಯತೀತ, ಧಮರ್ಾತೀತ ಮತ್ತು ಸೀಮಾತೀತವಾಗಿವೆ. ಸಮಾಜ, ದೇಶ ಹಾಗೂ ಮಾನವ ಕಲ್ಯಾಣವನ್ನು ಹೊಂದಿರುವ ವಿವೇಕ ಚಿಂತನೆಗಳ ಪಾಲನೆಯಿಂದ ಸದೃಢ ಸಮಾಜ ನಿಮರ್ಾಣ ಸಾಧ್ಯ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪುರ ಪ್ರತಿಪಾದಿಸಿದರು.

ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದ 125ನೇ ವಷರ್ಾಚರಣೆ ನಿಮಿತ್ತ ಪಾಪನಾಶ ರಸ್ತೆಯಲ್ಲಿರುವ ರಾಮಕೃಷ್ಣ-ವಿವೇಕಾನಂದ ಆಶ್ರಮದಲ್ಲಿ ಮಂಗಳವಾರ ಯುವ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ವಿವೇಕ ಚಿಂತನೆಗಳು ಜಾಗತಿಕ ಮೌಲ್ಯ ಹೊಂದಿವೆ. ಭಾರತ ಮಾತ್ರವಲ್ಲ, ವಿಶ್ವದ ಯಾವುದೇ ರಾಷ್ಟ್ರದಲ್ಲಿ ಯುವಕರ ಬಗ್ಗೆ ಚಿಂತನೆ, ಸಮಾವೇಶ ನಡೆಯುತ್ತಿದ್ದರೆ ಅಲ್ಲಿ ಸ್ವಾಮಿ ವಿವೇಕಾನಂದರ ಸ್ಮರಣೆ ಆಗುತ್ತದೆ. ಇದು ಅವರ ಅದ್ಭುತ ವಿಚಾರಗಳಲ್ಲಿ ಇರುವಂಥ ಅಗಾಧ ಶಕ್ತಿಗೆ ನಿದರ್ಶನ ಎಂದು ಬಣ್ಣಿಸಿದರು.

ವಿವೇಕ ಚಿಂತನೆಗಳಲ್ಲಿ ಜಾತಿ, ಧರ್ಮ, ಮತ, ಪಂಥದ ಭೇದವಿಲ್ಲ. ವ್ಯಕ್ತಿ ಜತೆ ಉತ್ತಮ ಸಮಾಜ ನಿಮರ್ಾಣ ಅವರ ಧ್ಯೇಯವಾಗಿತ್ತು. ಬೀದರ್ ರಾಮಕೃಷ್ಣ ಆಶ್ರಮ 15 ವರ್ಷಗಳಿಂದ ವ್ಯಕ್ತಿ ನಿಮರ್ಾಣ ನಿಟ್ಟಿನಲ್ಲಿ ನಿರಂತರ ನಡೆಸುತ್ತಿರುವ ಕಾರ್ಯಚಟುವಟಿಕೆ ಮಾದರಿಯಾಗಿವೆ. ಸಮಾಜದಲ್ಲಿ ಇಂಥ ಚಿಂತನೆಯಡಿ ಕೆಲಸಗಳು ಹೆಚ್ಚೆಚ್ಚು ನಡೆಯಬೇಕಿದೆ. ಇದಕ್ಕೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಆಶ್ರಮದ ಅಧ್ಯಕ್ಷ ಸ್ವಾಮಿ ಜ್ಯೋತಿರ್ಮಯಾನಂದ ಮಾತನಾಡಿ, ನಿತ್ಯ ನಿರಂತರ ಹೆಮ್ಮೆಪಡುವಂಥ ಯುವಕರು ನಿಮರ್ಾಣ ಆಗಬೇಕೆಂದು ವಿವೇಕಾನಂದರು ಬಯಸಿದ್ದರು. ಅವರ ಚಿಂತನೆಗಳಿಂದ ಸಿಗುವ ಅಪರಿಮಿತ ಆತ್ಮವಿಶ್ವಾಸದಿಂದ ಸಾಧನೆ ಸುಲಭವಾಗುತ್ತದೆ. ಭಾರತ ಮಾತ್ರವಲ್ಲ, ಇಡೀ ವಿಶ್ವದ ಧರ್ಮ, ಸಂಸ್ಕೃತಿ, ಪರಂಪರೆ ಅರಿಯಬೇಕಾದರೆ ಮೊದಲು ವಿವೇಕಾನಂದರಿಗೆ ತಿಳಿದುಕೊಳ್ಳುವ ಅಗತ್ಯವಿದೆ. ದೇಶಕ್ಕೆ ಇಂದು ಹಿಂದೆಂದಿಗಿಂತಲೂ ವಿವೇಕ ಚಿಂತನೆ ಹೆಚ್ಚು ಪ್ರಸ್ತುತವೆನಿಸಿದೆ. 1893ರ ಸೆಪ್ಟೆಂಬರ್ 11ರಂದು ಚಿಕಾಗೋದಲ್ಲಿ ವಿವೇಕಾನಂದರು ಮಾಡಿದ್ದ 3 ನಿಮಿಷದ ಭಾಷಣ ಶತಮಾನದ ಭಾಷಣ ಎನಿಸಿದೆ. ವಿಶ್ವದ ಅನೇಕ ರಾಷ್ಟ್ರಗಳು ಇಂದು ಈ ಭಾಷಣ ಸ್ಮರಿಸುತ್ತಿರುವುದು ದೇಶಕ್ಕೆ ಹೆಮ್ಮೆ ಎಂದರು.

ಸಂಸದ ಭಗವಂತ ಖೂಬಾ, ಪಶುವೈದ್ಯ ವಿವಿ ಸಹ ಪ್ರಾಧ್ಯಾಪಕ ಡಾ.ಸತೀಶಚಂದ್ರ, ಬಗದಲ್ ಮೊರಾಜರ್ಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ಚನ್ನಬಸವ ಹೇಡೆ, ವೀರಶೆಟ್ಟಿ ಮಣಗೆ ಮಾತನಾಡಿದರು. ಆಶ್ರಮ ನಿಮರ್ಾಣ ದಾನಿ ಕಾಶೀನಾಥ ವಿಶ್ವಕರ್ಮ, ಉದ್ಯಮಿ ಗುರುನಾಥ ಕೊಳ್ಳುರ್ ಇದ್ದರು. ವಿಜಯಕುಮಾರ ನಿರೂಪಣೆ ಮಾಡಿದರು. ಕಲಬುರಗಿಯ ತಾಡತೆಗನೂರಿನ ವಿದ್ಯಾಥರ್ಿಗಳು ವಿವೇಕಾನಂದರ ವೇಷದಲ್ಲಿ ಚಿಕಾಗೋ ಭಾಷಣ ಮಾಡಿ ಗಮನ ಸೆಳೆದರು. ಸಚಿವ ಖಾಶೆಂಪುರ ಮಕ್ಕಳ ಭಾಷಣಕ್ಕೆ ಭೇಷ್ ಎಂದರು. ವಿದ್ಯಾಥರ್ಿಗಳೊಂದಿಗೆ ಸ್ವಾಮೀಜಿ ಸಂವಾದ ನಡೆಸಿ, ಅವರ ವಿವಿಧ ಪ್ರಶ್ನೆ ಮತ್ತು ಸಂದೇಶಗಳಿಗೆ ಉತ್ತರಿಸಿದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...