G-20 ಶೃಂಗಸಭೆ; ಭಾರತಕ್ಕೆ ಆಗಮಿಸಿದ ಜೋ ಬೈಡೆನ್​, ಪ್ರಧಾನಿ ಮೋದಿ ಜತೆ ಅತ್ಯಾಧುನಿಕ ತಂತ್ರಜ್ಞಾನಗಳ ಕುರಿತು ಚರ್ಚೆ

ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ ಜಿ-20 ಶೃಂಗಸಭೆಯನ್ನು ಆಯೋಜಿಸಲು ರಾಷ್ಟ್ರ ರಾಜಧಾನಿ ನವದೆಹಲಿ ಮದುವಣಗಿತ್ತಿಯಂತೆ ಸಜ್ಜಾಗಿದೆ. 25ಕ್ಕೂ ಹೆಚ್ಚು ದೇಶದ ನಾಯಕರು ಮತ್ತು ಪ್ರತಿನಿಧಿಗಳ ಉಪಸ್ಥಿತಿಗೆ ಸಭೆ ಸಾಕ್ಷಿಯಾಗಲಿದೆ. ಇನ್ನು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಜೋ ಬೈಡನ್​ ಅವರು ನವದೆಹಲಿಗೆ ಆಗಮಿಸಿದ್ದಾರೆ. ಅವರನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಖಾತೆ ಸಚಿವ ವಿ.ಕೆ. ಸಿಂಗ್​ ಸ್ವಾಗತಿಸಿದ್ದಾರೆ. ಜೋ ಬೈಡನ್ ಜೊತೆ ಅಮೆರಿಕಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್, ಸಿಬ್ಬಂದಿ ಉಪ … Continue reading G-20 ಶೃಂಗಸಭೆ; ಭಾರತಕ್ಕೆ ಆಗಮಿಸಿದ ಜೋ ಬೈಡೆನ್​, ಪ್ರಧಾನಿ ಮೋದಿ ಜತೆ ಅತ್ಯಾಧುನಿಕ ತಂತ್ರಜ್ಞಾನಗಳ ಕುರಿತು ಚರ್ಚೆ