ಏಷ್ಯಾಕಪ್​ 2023; ಫೈನಲ್​ ಪಂದ್ಯಕ್ಕೂ ಮುನ್ನವೇ ಶ್ರೀಲಂಕಾ ತಂಡಕ್ಕೆ ದೊಡ್ಡ ಆಘಾತ

ಕೊಲಂಬೋ: ಭಾರತ ವಿರುದ್ಧದ ಏಷ್ಯಾಕಪ್​ ಫೈನಲ್​ ಮುನ್ನಾದಿನದಂದು ಶ್ರೀಲಂಕಾ ತಂಡಕ್ಕೆ ದೊಡ್ಡ ಹೊಡೆತವೊಂದು ಬಿದ್ದಿದೆ. ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿರುವ ಶ್ರೀಲಂಕಾದ ಪ್ರಮುಖ ಸ್ಪಿನ್ನರ್ ಭಾನುವಾರ ನಡೆಯುವ ಫೈನಲ್​ ಪಂದ್ಯದಿಂದ ಹೊರಬಿದ್ದಿದ್ದಾರೆ. ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿರುವ ಶ್ರೀಲಂಕಾ ಸ್ಪಿನ್ನರ್‌ ಮಹೇಶ್‌ ತೀಕ್ಷಣ ಅವರು ಭಾರತದ ವಿರುದ್ಧ ಭಾನುವಾರ ನಡೆಯುವ 2023ರ ಏಷ್ಯಾ ಕಪ್‌ ಫೈನಲ್‌ ಪಂದ್ಯದಿಂದ ಹೊರ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಫೈನಲ್‌ಗೂ ಮುನ್ನ ದಸೂನ್‌ ಶಾನಕ ನಾಯಕತ್ವದ ಶ್ರೀಲಂಕಾ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ಈ … Continue reading ಏಷ್ಯಾಕಪ್​ 2023; ಫೈನಲ್​ ಪಂದ್ಯಕ್ಕೂ ಮುನ್ನವೇ ಶ್ರೀಲಂಕಾ ತಂಡಕ್ಕೆ ದೊಡ್ಡ ಆಘಾತ