Video | ಚಲಿಸುತ್ತಿದ್ದ ಕಾರಿನ ಮೇಲೇ ಬಿತ್ತು ಬೃಹತ್ ಕೊಂಬೆ; ಬೆಚ್ಚಿ ಬೀಳಿಸುವಂಥ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚಿಕ್ಕಮಗಳೂರು: ಮಳೆಗಾಲದಲ್ಲಿ ಮನೆಯಿಂದ ಹೊರಗೆ ಹೋದರೆ ಯಾವಾಗ ಹೇಗೆ ಅಪಾಯ ಎದುರಾಗುತ್ತದೋ ಎಂದು ಹೇಳುವುದು ಕಷ್ಟ. ಈ ಮಾತಿಗೆ ಪೂರಕ ಎಂಬಂತೆ ಇಲ್ಲೊಂದು ಕಡೆ ಚಲಿಸುತ್ತಿದ್ದ ಕಾರಿನ ಮೇಲೇ ಸರಿಯಾಗಿ ಮರದ ಬೃಹತ್ ಕೊಂಬೆ ಮುರಿದು ಬಿದ್ದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೇ ಮೂಡಿಗೆರೆಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಒಮ್ಮೆ ಬೆಚ್ಚಿಬೀಳಿಸುವಂತೆ ಮಾಡುವ ಈ ದೃಶ್ಯ ರಸ್ತೆ ಬದಿಯ ಮನೆಯೊಂದರಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಪಿಎಸ್​ಐ ನೇಮಕಾತಿ ಹಗರಣ; ಎಡಿಜಿಪಿ ಅಮೃತ್ ಪೌಲ್​ … Continue reading Video | ಚಲಿಸುತ್ತಿದ್ದ ಕಾರಿನ ಮೇಲೇ ಬಿತ್ತು ಬೃಹತ್ ಕೊಂಬೆ; ಬೆಚ್ಚಿ ಬೀಳಿಸುವಂಥ ದೃಶ್ಯ ಸಿಸಿಟಿವಿಯಲ್ಲಿ ಸೆರೆ