ತೆಲಂಗಾಣದ TRS ಸರ್ಕಾರ ಉರುಳಿಸುವ ಯತ್ನ: ಶಾಸಕರಿಗೆ 100 ಕೋಟಿ ರೂ. ಆಫರ್​, ಸಿಕ್ಕಿಬಿದ್ದ ನಾಲ್ವರು

ಹೈದರಾಬಾದ್​: ತೆಲಂಗಾಣದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ನಾಲ್ವರು ಶಾಸಕರನ್ನು ಖರೀದಿಸುವ ಪ್ರಯತ್ನ ವಿಫಲವಾಗಿದ್ದು, ಶಾಸಕರೇ ನೀಡಿದ ಸುಳಿವಿನ ಮೇರೆಗೆ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಫಾರ್ಮ್​ ಹೌಸ್ ಒಂದರಲ್ಲಿ ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ರಾಷ್ಟ್ರೀಯ ಸಮಿತಿ ಸರ್ಕಾರವನ್ನು ದುರ್ಬಲಗೊಳಿಸುವ ಪ್ರಯತ್ನ ಇದಾಗಿದ್ದು, ಕುದುರೆ ವ್ಯಾಪರಕ್ಕೆ ಗುರಿಯಾಗಿದ್ದ ನಾಲ್ವರು ಶಾಸಕರಲ್ಲಿ ಪ್ರಮುಖ ಶಾಸಕರೊಬ್ಬರಿಗೆ 100 ಕೋಟಿ ರೂಪಾಯಿಗು ಅಧಿಕ ಹಣದ ಆಮಿಷವೊಡ್ಡಿದ್ದರು ಎನ್ನಲಾಗಿದೆ. ಉಳಿದ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಸೆ ಹುಟ್ಟಿಸಿದ್ದರು … Continue reading ತೆಲಂಗಾಣದ TRS ಸರ್ಕಾರ ಉರುಳಿಸುವ ಯತ್ನ: ಶಾಸಕರಿಗೆ 100 ಕೋಟಿ ರೂ. ಆಫರ್​, ಸಿಕ್ಕಿಬಿದ್ದ ನಾಲ್ವರು