ದೆಹಲಿಯಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿ ಖಚಿತ?: ಕಾಂಗ್ರೆಸ್‌ ತಲೆಬಾಗುವಂತೆ ಮಾಡಿತೇ ಎಎಪಿ?

ನವದೆಹಲಿ: ಐಎನ್‌ಡಿಐಎ ಮೈತ್ರಿಕೂಟದ ಪಾಲುದಾರ ಕಾಂಗ್ರೆಸ್ ಜತೆಗಿನ ಸಂಬಂಧ ಹಳಸುತ್ತಿದೆ ಎಂಬ ವರದಿಗಳನ್ನು ಆಮ್​ ಆದ್ಮಿ ಪಾರ್ಟಿ ತಳ್ಳಿಹಾಕಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿ ಅಸ್ತಿತ್ವದಲ್ಲಿದೆ ಎಂದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ದೆಹಲಿಯ 7 ಸೀಟುಗಳಲ್ಲಿ ಕಾಂಗ್ರೆಸ್ ಜತೆಗಿನ ಸೀಟು ಹಂಚಿಕೆ ಕುರಿತು ಒಪ್ಪಂದ ಅಂತಿಮ ಹಂತದಲ್ಲಿದೆ ಎಂದು ಎಎಪಿ ತಿಳಿಸಿದೆ. ಇದನ್ನೂ ಓದಿ:ಕಿಂಗ್​ ಕೊಹ್ಲಿ ಮಗ ಅಕಾಯ್‌ ಹೆಸರಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ! ರಾಷ್ಟ್ರ ರಾಜಧಾನಿಯ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಸೀಟು ಹಂಚಿಕೆಯ ಸಂಬಂಧಿಸಿದಂತೆ ಮಾತುಕತೆ … Continue reading ದೆಹಲಿಯಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿ ಖಚಿತ?: ಕಾಂಗ್ರೆಸ್‌ ತಲೆಬಾಗುವಂತೆ ಮಾಡಿತೇ ಎಎಪಿ?