ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್; ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ.. ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2C, 2D ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ ಎಂದು ಹೈಕೋರ್ಟ್ ಮಧ್ಯಂತರ ಆದೇಶ ತೆರವುಗೊಳಿಸಿದೆ. ಈ ಹಿಂದೆ ಹೈಕೋರ್ಟ್ ಮುಖ್ಯ ನ್ಯಾಯಪೀಠ ನೀಡಿದ್ದ ಯಥಾಸ್ಥಿತಿ ಆದೇಶವನ್ನು ತೆರವುಗೊಳಿಸಿದೆ. ಇದನ್ನೂ ಓದಿ: ಬೆಡ್‌ರೂಂನಲ್ಲಿ ಮಲಗಿ ಬುಸುಗುಟ್ಟಿದ 6 ಅಡಿ ಉದ್ದ ವಿಷಕಾರಿ ಹಾವು! ಪಂಚಮಸಾಲಿಗೆ 2A ಮೀಸಲಾತಿ ನೀಡದಂತೆ ಡಿ.ಜಿ ರಾಘವೇಂದ್ರ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಪೀಠ … Continue reading ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್; ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ.. ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್