ಮುಂಬೈ ವಿರುದ್ಧ ಹೈದರಾಬಾದ್​ಗೆ ಭರ್ಜರಿ ಜಯ!

ಹೈದರಾಬಾದ್‌: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್​ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್‌ ತಂಡವನ್ನು 31 ರನ್​ಗಳಿಂದ ಮಣಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು. ಇದನ್ನೂ ಓದಿ: ಎರಡನೇ ಇನ್ನಿಂಗ್ಸ್​ ಆರಂಭಿಸಲಿರುವ ಮೂಗುತಿ ಸುಂದರಿ ಸಾನಿಯಾ ಮಿರ್ಜಾ? ಹೈದರಾಬಾದ್​ನಲ್ಲಿ ಬಿಸಿ ಬಿಸಿ ಚರ್ಚೆ! ಇತ್ತ ಹೈದರಾಬಾದ್‌ ವಿರುದ್ಧ ಗೆಲುವಿಗಾಗಿ ಹೋರಾಡಿ ವಿರೋಚಿತ ಸೋಲು ಕಂಡ ಮುಂಬೈ ಇಂಡಿಯನ್ಸ್‌ ಲೀಗ್​ನಲ್ಲಿ ಸತತ ಎರಡನೇ ಸೋಲು ಕಂಡಿತು. ಮೊದಲಿಗೆ … Continue reading ಮುಂಬೈ ವಿರುದ್ಧ ಹೈದರಾಬಾದ್​ಗೆ ಭರ್ಜರಿ ಜಯ!